ತುರ್ತು ಸಭೆ

ದೆಹಲಿ ಸ್ಫೋಟ ಸಂತ್ರಸ್ತರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ, ಸಂಜೆ 5.30ಕ್ಕೆ CCS ತುರ್ತು ಸಭೆ!
ದೆಹಲಿಯ ಕೆಂಪು ಕೋಟೆ ಸ್ಫೋಟದಿಂದ ಗಾಯಗೊಂಡವರಿಗೆ ಸಾಂತ್ವನ ಹೇಳಲು ಮತ್ತು ಪರಿಸ್ಥಿತಿಯನ್ನು ನಿರ್ಣಯಿಸಲು ಭೂತಾನ್‌ನಿಂದ ಹಿಂದಿರುಗಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ಎಲ್‌ಎನ್‌ಜೆಪಿ ಆಸ್ಪತ್ರೆಗೆ ತೆರಳಿ ಸಂತ್ರಸ್ತರ ಯೋಗಕ್ಷೇಮವನ್ನು ವಿಚಾರಿಸಿದರು.

ಕೋಲ್ಕತ್ತಾ ಹತ್ಯಾಚಾರ: ತುರ್ತು ಸಭೆ ಕರೆದ ರಾಜ್ಯಪಾಲ ಬೋಸ್
ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ವಿಭಾಗಗಳ ಪ್ರತಿನಿಧಿಗಳ ಸಭೆ ಇದಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ ರಾಜ್ಯಪಾಲರು ಮಾಹಿತಿ ಪಡೆಯಲಿದ್ದು, ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ಖರ್ಗೆ ನೇತೃತ್ವದಲ್ಲಿ ಇಂದು ಸಂಜೆ ಕಾಂಗ್ರೆಸ್ ತುರ್ತು ಸಭೆ
ಕಾಂಗ್ರೆಸ್ ತನ್ನ ಸ್ಟೀರಿಂಗ್ ಕಮಿಟಿ ಸದಸ್ಯರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಮತ್ತು ಮುಂಚೂಣಿ ಘಟಕಗಳ ಮುಖ್ಯಸ್ಥರ ಸಭೆಯನ್ನು ಕರೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆ ನಡೆಯಲಿದೆ.

ಮತ್ತೆ ಶುರುವಾಯ್ತು ಕೋವಿಡ್ ಆತಂಕ: ಮುಖ್ಯಮಂತ್ರಿ ನೇತೃತ್ವದಲ್ಲಿಂದು ತುರ್ತು ಸಭೆ, ಕ್ರಿಸ್'ಮಸ್, ಹೊಸ ವರ್ಷಾಚರಣೆಗೆ ನಿರ್ಬಂಧ?
ಹೊರ ರಾಷ್ಟ್ರಗಳಲ್ಲಿ ಕೊರೋನಾ ಸೋಂಕು ಉಲ್ಬಣಗೊಂಡಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಆತಂಕವನ್ನು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ.

ಕೊರೋನಾ 3ನೇ ಅಲೆ ತಗ್ಗಿಸಲು ತಜ್ಞರ ಸಲಹೆ ಪಡೆದು ನಿರ್ಧಾರ; ತುರ್ತು ಸಭೆ ಕರೆದ ಸಿಎಂ; ಅಂಗಾಂಗ ದಾನಕ್ಕೆ ಬೊಮ್ಮಾಯಿ ಕರೆ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೊರೋನಾ 3ನೇ ಅಲೆ ಏಳುವ ಲಕ್ಷಣ ದಟ್ಟವಾಗಿ ಕಾಡುತ್ತಿದೆ. ಮಕ್ಕಳಲ್ಲಿ ವಿಶೇಷವಾಗಿ ಕಳೆದ 10 ದಿನಗಳಿಂದ ಕೊರೋನಾ ಮಹಾಮಾರಿ ಕಾಣಿಸಿಕೊಳ್ಳುತ್ತಿದೆ.

ರಾಜ್ಯದಲ್ಲಿ ಮಿತಿಮೀರುತ್ತಿರುವ ಕೊರೋನಾ ಸೋಂಕು: ಏಪ್ರಿಲ್ 20ರ ನಂತರ ನಿರ್ಬಂಧ ಬಗ್ಗೆ ನಿರ್ಧಾರ- ಸಿಎಂ ಯಡಿಯೂರಪ್ಪ
ಏಪ್ರಿಲ್ 20ರಂದು ಕೊರೋನಾ ಸೋಂಕು ವ್ಯಾಪಿಸುತ್ತಿರುವ ಬಗ್ಗೆ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಮುಂದಿನ ಕಠಿಣ ನಿರ್ಬಂ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ಕೋವಿಡ್-19: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ತುರ್ತು ಸಭೆ ಮುಕ್ತಾಯ
ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶುಕ್ರವಾರ ತಮ್ಮ ನಿವಾಸದಲ್ಲಿ ತುರ್ತು ಸಭೆ ಕರೆದಿದ್ದಾರೆ.

ಕೊರೋನಾ ವೈರಸ್: ಸಿಎಂ ಬಿಎಸ್ ವೈ ತುರ್ತು ಸಭೆ, ಕರ್ನಾಟಕ ಗಡಿ ಬಂದ್, ವಿಕ್ಟೋರಿಯಾದಲ್ಲಿ ಚಿಕಿತ್ಸೆ, 2 ತಿಂಗಳ ಪಡಿತರ ವಿತರಣೆ!
ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಧಿಕಾರಿಗಳ ತುರ್ತು ಸಭೆ ಕರೆದು ಮಹತ್ವ ನಿರ್ಣಯಗಳನ್ನು ಕೈಗೊಂಡಿದ್ದಾರೆ.
ಜೆಟ್ ಏರ್‌ವೇಸ್ ಆರ್ಥಿಕ ಬಿಕ್ಕಟ್ಟು: ತುರ್ತು ಸಭೆ ಕರೆದ ಪ್ರಧಾನಿ ಕಚೇರಿ
ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಜೆಟ್ ಏರ್‌ವೇಸ್ ವಿಮಾನಯಾನ ಸಂಸ್ಥೆಯ ಬಿಕ್ಕಟ್ಟು ಪರಿಹರಿಸಲು ಪ್ರಧಾನಿ ಕಚೇರಿ ಶುಕ್ರವಾರ ತುರ್ತು ಸಭೆ ಕರೆದಿದೆ.

