ವಿದೇಶಕೊರೋನಾದಿಂದ ಕಂಗೆಟ್ಟಿರುವ ಪಾಕಿಸ್ತಾನಕ್ಕೆ ಐಎಂಎಫ್ ನಿಂದ 1.39 ಬಿಲಿಯನ್ ಡಾಲರ್ ತುರ್ತು ಸಾಲ
ಆರ್ಥಿಕ ದಿವಾಳಿತನಿಂದ ಕಂಗೆಟ್ಟಿರುವ ಪಾಕಿಸ್ತಾನ ಇದೀಗ ಕೊರೋನಾ ವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ 1. 39 ಬಿಲಿಯನ್ ಡಾಲರ್ ನಷ್ಟು ತುರ್ತು ಸಾಲವನ್ನು ಪಡೆದುಕೊಂಡಿದೆ