ರಾಜಕೀಯಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಬಿಎಸ್ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ; ಎಲ್ಲರ ಚಿತ್ತ ಮಾಜಿ ಸಿಎಂ ಮಾತಿನತ್ತ!
ಕರ್ನಾಟಕದ ಪ್ರಬಲ ಲಿಂಗಾಯತ ಸಮುದಾಯದ ಮುಖಂಡ, ಬಿಜೆಪಿಯನ್ನು ದಕ್ಷಿಣ ಭಾರತದ ರಾಜ್ಯವೊಂದರಲ್ಲಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಕಾರಣೀಭೂತರಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಗುರುವಾರ ಬೆಳಗ್ಗೆ 11 ಗಂಟೆಗೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.