ರಾಜ್ಯತುರ್ತು ಚಿಕಿತ್ಸಾ ವಿಭಾಗಗಳನ್ನು ಮೇಲ್ದರ್ಜೆಗೇರಿಸಲಾಗುವುದು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ತುರ್ತು ಸೇವೆಗಳಿಂದ ನಿರ್ಣಾಯಕ ಸಮಯದಲ್ಲಿ ರೋಗಿಗಳ ಜೀವವನ್ನು ಉಳಿಸಬಹುದಾಗಿದ್ದು, ಈ ನಿಟ್ಟಿನಲ್ಲಿ ತುರ್ತು ಚಿಕಿತ್ಸಾ ವಿಭಾಗಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದರು.