ರಾಜ್ಯಕೋವಿಡ್ ನಿರ್ವಹಣೆಗಾಗಿ ವಾರ್ಡ್ ಮಟ್ಟದಲ್ಲಿ ತುರ್ತು ಸ್ಪಂದನಾ ಸಮಿತಿ ರಚನೆ- ಲಿಂಬಾವಳಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಬೈ ಹಾಗೂ ಚೆನ್ನೈ ಮಾದರಿಯಲ್ಲಿಯೇ ಕೋವಿಡ್ ನಿರ್ವಹಣೆಗಾಗಿ ವಾರ್ಡ್ ಮಟ್ಟದಲ್ಲಿ ತುರ್ತು ಸ್ಪಂದನಾ ಸಮಿತಿ ರಚಿಸಲಾಗುವುದು ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.