ದೇಶತುರ್ತು ಪರಿಸ್ಥಿತಿ ನೆನೆದು ಕಣ್ಣೀರು ಹಾಕುವ ಅಗತ್ಯವಿಲ್ಲ: ಮೋದಿ
ತುರ್ತು ಪರಿಸ್ಥಿತಿ ನೆನೆದು ನಾವು ಕಣ್ಣೀರು ಹಾಕುವ ಅಗತ್ಯವಿಲ್ಲ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ವಿರೋಧಿ ಚಳುವಳಿ ಭಾರತದ ಪ್ರಜಾಪ್ರಭುತ್ವಕ್ಕೆ ಹೇಗೆ ಬಲ ನೀಡಿತ್ತು ಎಂಬುದನ್ನು ನೆನೆಯಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ...