ರಾಜ್ಯಸೋಂಕಿತರಿಗೆ ಸೂಕ್ತ ಚಿಕಿತ್ಸೆ,ರೋಗ ಲಕ್ಷಣ ಪತ್ತೆಗಾಗಿ ತುರ್ತು ಸಹಾಯವಾಣಿ ಆರಂಭಿಸಲು ಸೂಚನೆ: ಡಾ.ಸುಧಾಕರ್
ನಗರದಲ್ಲಿ ಹಾಸಿಗೆಗಳ ಹಂಚಿಕೆಗೆ ಸಮರ್ಪಕ ಕೇಂದ್ರೀಕೃತ ವ್ಯವಸ್ಥೆ ಕಲ್ಪಿಸಿವುದು.ಲಾಕ್ ಡೌನ್ ಸಂದರ್ಭದಲ್ಲಿ ಸೋಂಕಿತರ ಸಂಪರ್ಕ ಪತ್ತೆಗೆ ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳ ಬಳಕೆ ಮಾಡಿ ಕೊಳ್ಳುವಂತೆ ಸಚಿವ ಡಾ.ಸುಧಾಕರ್ ಹಿರಿಯ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.