ಕ್ರೀಡೆಕಾಮನ್ವೆಲ್ತ್ ಗೇಮ್ಸ್: ಭಾರತಕ್ಕೆ ಮತ್ತೊಂದು ಪದಕ; ಜೂಡೋದಲ್ಲಿ ಬೆಳ್ಳಿ ಗೆದ್ದ ತುಲಿಕಾ ಮಾನ್
ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದ್ದು, ಆರನೇ ದಿನವಾದ ಬುಧವಾರ ಮಹಿಳೆಯರ 78 ಕೆಜಿ ವಿಭಾಗದ ಜೂಡೋ ಸ್ಪರ್ಧೆಯಲ್ಲಿ ಭಾರತದ ತುಲಿಕಾ ಮಾನ್ ಅವರು ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.