ಸಿನಿಮಾ ಸುದ್ದಿ'ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ' ಸೀಸನ್ 2: ಪ್ರತಿ ಎಪಿಸೋಡ್ ಗೆ ಸ್ಮೃತಿ ಇರಾನಿ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?
ಹೊಸ ಆವೃತ್ತಿಯು ಜುಲೈ 29 ರಂದು ರಾತ್ರಿ 10:30 ಕ್ಕೆ ಸ್ಟಾರ್ ಪ್ಲಸ್ನಲ್ಲಿ ಮೂಡಿಬರಲಿದೆ. ಸಹಜವಾಗಿ, ಈ ಬಾರಿ ಇರಾನಿ ಅವರಿಗೆ ಎಷ್ಟು ಸಂಭಾವನೆ ನೀಡಲಾಗುತ್ತದೆ ಎಂಬ ಕುತೂಹಲ ವೀಕ್ಷಕರಲ್ಲಿ ಇದ್ದೇ ಇರುತ್ತದೆ.