ತುಳು ಭಾಷೆ

Tulu ಭಾಷೆಯತ್ತ ಹೊಸ ನೋಟ: ಸಾಂಪ್ರದಾಯಿಕ ತುಳು ಲಿಪಿ ಕಲಿಕೆಯನ್ನು ಸುಲಭಗೊಳಿಸುತ್ತಿರುವ ಬೆಂಗಳೂರಿನ ಯೂಟ್ಯೂಬರ್
ಇಂದು ಅನೇಕ ತುಳು ಭಾಷಿಕರಿಗೂ ಈ ಲಿಪಿ ಅಪರಿಚಿತವಾಗಿದೆ. ತುಳುವಿಗೆ ಲಿಖಿತ ಲಿಪಿಯೇ ಇಲ್ಲ ಎಂಬ ತಪ್ಪು ಕಲ್ಪನೆ, 19ನೇ ಶತಮಾನದಲ್ಲಿ ತುಳು ಪಠ್ಯಗಳನ್ನು ಮುದ್ರಿಸಲು ಮುದ್ರಣಾಲಯಗಳು ಕನ್ನಡ ಲಿಪಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ತುಳು ಭಾಷೆಗೆ ಸಿಕ್ತು ಅಧಿಕೃತ ಸ್ಥಾನಮಾನ: ಕರ್ನಾಟಕದ 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ, ಕರಾವಳಿಗೆ ಹೊಸ ಟೂರಿಸಂ ನೀತಿ! Video
ತುಳು ಭಾಷಿಕರ ದಶಕಗಳ ಹೋರಾಟಕ್ಕೆ ಸಿಕ್ಕ ಐತಿಹಾಸಿಕ ಜಯವಾಗಿದೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಕರ್ನಾಟಕದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಲು ರಾಜ್ಯ ಸರ್ಕಾರ ಅಧಿಕೃತವಾಗಿ ತೀರ್ಮಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

ತುಳು 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಶೀಘ್ರ ಘೋಷಣೆ: ಶಿವರಾಜ್ ತಂಗಡಗಿ
ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಚರ್ಚಿಸಲು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಅವರು ಹೇಳಿದರು.

ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳು ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಡಿ.ಕೆ ಶಿವಕುಮಾರ್
ಕರಾವಳಿ ಜನ ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ, ಧಾರ್ಮಿಕ ಶಕ್ತಿ, ಬ್ಯಾಂಕಿಂಗ್ ವ್ಯವಸ್ಥೆ ಕೊಟ್ಟಿದ್ದಾರೆ. ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಇದ್ದೀರಿ. ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು.

ತುಳು ಭಾಷೆಯಲ್ಲಿ ಮೊಟ್ಟ ಮೊದಲ ಸಂಶೋಧನಾ ಅಧ್ಯಯನ ಪ್ರಕಟ: ಪಿಹೆಚ್ ಡಿ ಗಳಿಸಿದ ಮಂಗಳೂರಿನ ಡಾ ವಿ ಕೆ ಯಾದವ್
ತುಳು ಭಾಷೆಯಲ್ಲಿ ಸಂಶೋಧನಾ ಅಧ್ಯಯನವನ್ನು ಪ್ರಕಟಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಈ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರೊಬ್ಬರು ಪಾತ್ರರಾಗಿದ್ದಾರೆ.

‘ತುಳು ಭಾಷೆ' ಅಧ್ಯಯನಕ್ಕೆ ಸರ್ಕಾರ ಸಮಿತಿ ರಚಿಸುತ್ತಿರುವುದೇಕೆ?: ಯುಟಿ ಖಾದರ್ ಪ್ರಶ್ನೆ
ತುಳುವನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಕುರಿತು ಸರ್ಕಾರ ಸಮಿತಿ ರಚನೆಗೆ ಮುಂದಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು ಟಿ ಖಾದರ್ ಅವರು ಸೋಮವಾರ ಆಗ್ರಹಿಸಿದ್ದಾರೆ.

ತುಳುಗೆ ಅಧಿಕೃತ ಭಾಷೆ ಸ್ಥಾನಮಾನ ಕುರಿತು ಟ್ವಿಟರ್ ಅಭಿಯಾನ: ವ್ಯಾಪಕ ಬೆಂಬಲ
ಕರ್ನಾಟಕದ ಕರಾವಳಿ ಭಾಗದ ನೆಚ್ಚಿನ ತುಳು ಭಾಷೆಗೆ ಅಧಿಕೃತ ಭಾಷಾ ಸ್ಥಾನಮಾನ ನೀಡುವ ಕುರಿತಂತೆ ಟ್ವಿಟರ್ ನಲ್ಲಿ ನಡೆದ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಭೂತಗಳ ಆರಾಧನೆ, ತುಳು ಸಂಸ್ಕೃತಿಯ ಅಪೂರ್ವ ಸಂಶೋಧಕಿ ಡಾ ಲಕ್ಷ್ಮಿ ಜಿ. ಪ್ರಸಾದ್
ಭೂತಾರಾಧನೆ ತುಳುನಾಡು ಕರಾವಳಿ ಭಾಗದ ಒಂದು ಸೊಗಸಾದ ಸಂಸ್ಕೃತಿ. ಭೂತಾರಾಧನೆ ಇಲ್ಲಿನ ತುಳು ಭಾಷಿಕರ ಜನರ ಜೀವನದಲ್ಲಿ ಹಾಸುಹೊಕ್ಕಿದೆ.

ಎಸ್ಸೆಲ್ಸಿ ರಿಸಲ್ಟ್: ತುಳು ಭಾಷೆಯಲ್ಲಿ ಶೇ. 100 ಫಲಿತಾಶ, 63 ವಿದ್ಯಾರ್ಥಿಗಳಿಗೆ ನೂರಕ್ಕೆ 100!
ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಬಂದಿದ್ದು ಹಾಸನ ಮೊದಲ ಸ್ಥಾನ ಗಳಿಸಿದೆ. ಇತ್ತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ತುಳು ಭಾಷೆಯನ್ನು ಐಚ್ಚಿಕ ವಿಷಯವಾಗಿ

