ಸಿನಿಮಾ ಸುದ್ದಿದೈವವನ್ನು 'ದೆವ್ವ' ಎಂದಿದ್ದ ಬಾಲಿವುಡ್ ನಟ Ranveer Singh ಸಂಕಷ್ಟ! ಪೊಲೀಸ್ ದೂರು ದಾಖಲು!
'ಕಾಂತಾರ' ಚಿತ್ರದಲ್ಲಿ ಚಿತ್ರಿಸಲಾದ ಪವಿತ್ರ 'ದೈವ' (ಭೂತ ಕೋಲ) ಸಂಪ್ರದಾಯವನ್ನು ಅಪಹಾಸ್ಯ ಮಾಡುವ ಮತ್ತು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ರಣವೀರ್ ಸಿಂಗ್ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.