ತುಷಾರ್ ಗಿರಿನಾಥ್

ಸಿಎಂ ಡಿ.ಕೆ ಶಿವಕುಮಾರ್ ಸಹಾಯಕ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ನೇಮಕ
ಕರ್ನಾಟಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ನೇಮಿಸಲಾಗಿದೆ. ಅವರು ನಗರಾಭಿವೃದ್ಧಿ ಇಲಾಖೆಯಲ್ಲಿ ಸಹಾಯಕ ಮುಖ್ಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಲಿದ್ದಾರೆ.

ಮುನೀಶ್ ಮೌದ್ಗಿಲ್ ಕಿರುಕುಳ ಆರೋಪ: ತುಷಾರ್ ಗಿರಿನಾಥ್ ಸಭೆ; ವಿವಾದ ಬಗೆಹರಿಸಲು ಯತ್ನ
ತುಷಾರ್ ಗಿರಿನಾಥ್ ಅವರು, ಇ-ಖಾತಾಯಲ್ಲಿ ಉಂಟಾಗುತ್ತಿರುವ ಸಾಫ್ಟ್‌ವೇರ್ ದೋಷ ಮತ್ತು ಅದರ ಪರಿಣಾಮವಾಗಿ ಉಂಟಾದ ವಿಳಂಬ, ಜೊತೆಗೆ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮತ್ತು ಸಿಬ್ಬಂದಿಗಳ ನಡುವಿನ ಭಿನ್ನಾಭಿಪ್ರಾಯಗಳ ವಿಷಯಗಳ ಕುರಿತು ಸಭೆಯಲ್ಲಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಹಗದೆಟ್ಟ ರಸ್ತೆಗಳ ದುರಸ್ತಿಗೆ GBA ಮುಂದು; 4,800 ಕೋಟಿ ರೂ ವೆಚ್ಚ..!
ರಾಜಧಾನಿ ಬೆಂಗಳೂರಿನ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳು ಹಾಗೂ ವಾರ್ಡ್ ರಸ್ತೆಗಳ ಅಭಿವೃದ್ದಿಗೆ ಪ್ರಸ್ತುತ 4,808 ಕೋಟಿ ರು. ವೆಚ್ಚ ಮಾಡಲಾಗುತ್ತಿದ್ದು, ಮಳೆಗಾಲ ಆರಂಭಕ್ಕೂ ಮೊದಲು ವೈಟ್ ಟಾಪಿಂಗ್ ಕಾಮಗಾರಿ ಹೊರತುಪಡಿಸಿ ಉಳಿದೆಲ್ಲ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಲಾಗುವುದು.

ಜಾತಿಗಣತಿ ಎಫೆಕ್ಟ್: ಸಿಬ್ಬಂದಿಗಳ ಕೊರತೆಯಿಂದ ನಾಗರೀಕ ಯೋಜನೆಗಳು ವಿಳಂಬ; 5 ಪಾಲಿಕೆ ಆಯುಕ್ತರೊಂದಿಗೆ ತುಷಾರ್ ಗಿರಿನಾಥ್ ಸಭೆ
ಕಾಮಗಾರಿ ಪ್ರಗತಿಯನ್ನು ಮೌಲ್ಯಮಾಪನ ಮಾಡಲು, ಸವಾಲುಗಳನ್ನು ಚರ್ಚಿಸಲು ಮತ್ತು ಜಿಬಿಎ ಅಡಿಯಲ್ಲಿ ವ್ಯವಸ್ಥೆಗಳನ್ನು ಸುಗಮಗೊಳಿಸಲು ಪಾಲಿಕೆಯ ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳ ಸಭೆ ಕರೆಯಲಾಗಿತ್ತು.

ಬೆಂಗಳೂರು: ರಸ್ತೆ ದುರಸ್ತಿ ಕಾರ್ಯವನ್ನು ಗುತ್ತಿಗೆದಾರರೇ ಮಾಡಬೇಕು; ತುಷಾರ್ ಗಿರಿನಾಥ್
ವೈಟ್-ಟಾಪಿಂಗ್ ಮತ್ತು ಬ್ಲ್ಯಾಕ್-ಟಾಪಿಂಗ್ ನಡೆಯುತ್ತಿರುವ ರಸ್ತೆಗಳಲ್ಲಿ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಗುತ್ತಿಗೆದಾರರು ಸ್ವತಃ ಜವಾಬ್ದಾರರಾಗಿರಬೇಕು. ಯಾವ ಯಾವ ಇಲಾಖೆಗಳಿಗೆ ಬರಲಿದೆ ಎಂಬುದನ್ನು ಪರಿಶೀಲಿಸಿ ಆ ಇಲಾಖೆಗಳ ಜೊತೆ ಸಮನ್ವಯ ಸಾಧಿಸಿಕೊಳ್ಳಬೇಕು.

ಬೆಂಗಳೂರು: ಹದಗೆಟ್ಟ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಸಮಯ ನಿಗದಿಪಡಿಸಿ; ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ
ಕುಡಿಯುವ ನೀರು ಮತ್ತು ಒಳಚರಂಡಿ ಮಾರ್ಗಗಳನ್ನು ಹಾಕಲು ಬಿಡಬ್ಲ್ಯೂಎಸ್‌ಎಸ್‌ಬಿ ರಸ್ತೆಗಳನ್ನು ಅಗೆಯುತ್ತಿದೆ. ಆದರೆ, ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುತ್ತಿಲ್ಲ.

ನಗರದ ಅಭಿವೃದ್ಧಿ ಕಾರ್ಯಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ BBMP ಸೂಚನೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆನೀರಿನ ಚರಂಡಿ ಅಭಿವೃದ್ಧಿ, ಮೇಲ್ಸೇತುವೆ, ವೈಟ್ ಟಾಪಿಂಗ್, ಬ್ಲ್ಯಾಕ್ ಟಾಪಿಂಗ್, ಹೈ-ಡೆನ್ಸಿಟಿ ಕಾರಿಡಾರ್‌ಗಳು, ಕೆರೆಗಳು ಸೇರಿದಂತೆ ಹಲವಾರು ಕಾಮಗಾರಿಗಳು ಪ್ರಗತಿಯಲ್ಲಿವೆ.

ರಾಜ್ಯಾದ್ಯಂತ ಪಾಲಿಕೆ ನೌಕರರ ಮುಷ್ಕರ: ಹಿಂದೆ ಸರಿದ ಬಿಬಿಎಂಪಿ ಉದ್ಯೋಗಿಗಳು!
ಬಿಬಿಎಂಪಿ ನೌಕರರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದು, ಉಳಿದ 10 ಮಹಾನಗರ ಪಾಲಿಕೆಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಅಲ್ಲಿನ ನಾಗರಿಕ ಸೇವೆಗಳು ಸಂಪೂರ್ಣ ಸ್ಥಗಿತಗೊಳ್ಳಲಿವೆ.

ರಸ್ತೆ ಗುಂಡಿ, ಪ್ರವಾಹ ಪರಿಸ್ಥಿತಿ ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ BBMP ಸೂಚನೆ
ಮಳೆ ವಾತಾವರಣ ಇರುವುದರಿಂದ ಕೋಲ್ಡ್ ಮಿಕ್ಸ್ ಹಾಗೂ ಇಕೋ ಫಿಕ್ಸ್ ಬಳಸಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಎಲ್ಲಾ ಎಂಟು ಬಿಬಿಎಂಪಿ ವಲಯಗಳಲ್ಲಿ ಗುತ್ತಿಗೆದಾರರ ಮೂಲಕ ಅವಶ್ಯ ಡಾಂಬರನ್ನು ಪಡೆದು ತ್ವರಿತಗತಿಯಲ್ಲಿ ದುರಸ್ತಿ ಕಾಮಗಾರಿ ನಡೆಸಬೇಕು.

