ತುಷ್ಟೀಕರಣ ರಾಜಕೀಯ

‘ಸಿಎಂ ಸಿದ್ದರಾಮಯ್ಯ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ’: ಬಿಜೆಪಿ ಶಾಸಕ ಬೊಮ್ಮಾಯಿ ಟೀಕೆ
ಅಲ್ಪಸಂಖ್ಯಾತರ ತುಷ್ಟೀಕರಣದ ಮೂಲಕ ಇತರ ಎಲ್ಲ ಸಮುದಾಯಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾರಿ ಮಾಡಲು ಹೊರಟಿದ್ದಾರೆ’ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಟೀಕಿಸಿದ್ದಾರೆ.

ರಾಜ್ಯ ಬಿಜೆಪಿ ನಾಯಕರಿಗೆ ಏಕಾಏಕಿ "ತುಷ್ಟಿಕರಣ" ರಾಜಕೀಯ ನೆನಪಾಗಿದೆ! ಕಾಂಗ್ರೆಸ್ ಟೀಕೆ
ರಾಜ್ಯ ಬಿಜೆಪಿ ನಾಯಕರಿಗೆ ಏಕಾಏಕಿ ''ತುಷ್ಟಿಕರಣ" ರಾಜಕೀಯ ನೆನಪಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ. ಮುಸ್ಲಿಂ ಸಮುದಾಯ ಕುರಿತ ಇತ್ತೀಚಿಗ ಕೆಲ ಬಿಜೆಪಿ ನಾಯಕರ ಹೇಳಿಕೆಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಈ ರೀತಿ ಹೇಳಿದೆ.

