ಬಾಲಿವುಡ್'ತೂ ಚೀಜ್ ಬಡಿ ಹೈ ಮಸ್ಕ್ ಮಸ್ಕ್': ಟ್ವಿಟರ್'ನಲ್ಲಿ ಬ್ಲ್ಯೂಟಿಕ್ ಮರು ಸ್ಥಾಪನೆ, ಎಲಾನ್ ಮಸ್ಕ್'ಗೆ ಅಮಿತಾಬ್ ಬಚ್ಚನ್ ಧನ್ಯವಾದ ಹೇಳಿದ್ದು ಹೀಗೆ....
ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಬ್ಲ್ಯೂಟಿಕ್ ಮರುಸ್ಥಾಪನೆಗೊಂಡಿದ್ದು, ಇದಕ್ಕೆ ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ ಅವರಿಗೆ ವಿಶಿಷ್ಟ ರೀತಿಯಲ್ಲಿ ಧನ್ಯವಾದ ಹೇಳಿದ್ದಾರೆ.