ದೇಶತಮಿಳುನಾಡು: ತೂತುಕುಡಿಯಲ್ಲಿ ಸ್ಟರ್ಲೈಟ್ ಪ್ರತಿಭಟನಾಕಾರರ ಮೇಲೆ ಗೋಲಿಬಾರ್; 10 ಸಾವು, 50 ಜನಕ್ಕೆ ಗಾಯ
ತಮಿಳುನಾಡಿನ ತೂತುಕುಡಿಯಲ್ಲಿ ತಾಮ್ರ ಮಿಶ್ರಣ ಘಟಕ ಸ್ಟೆರ್ಲೈಟ್ ಕಂಪನಿ ಸ್ಥಗಿತಕ್ಕೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ಕಾರಣವಾಗಿದ್ದು, ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ 10 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.