ದೇಶಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಭೇಟಿ ಮಾಡಲಿರುವ ಮಮತಾ ಬ್ಯಾನರ್ಜಿ: ತೃತೀಯ ರಂಗ ರಚನೆಯ ಊಹಾಪೋಹ
ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ವಾರ ಒಡಿಶಾಕ್ಕೆ ಭೇಟಿ ನೀಡುತ್ತಿದ್ದು, ಒಡಿಶಾ ಮುಖ್ಯಮಂತ್ರಿ ಮತ್ತು ಬಿಜು ಜನತಾ ದಳದ ಅಧ್ಯಕ್ಷ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಲಿದ್ದಾರೆ.