ತೃತೀಯ ಲಿಂಗಿಗಳು

Maha Kumbh Mela: ವಸಂತ ಪಂಚಮಿ; ಸಂಗಮದಲ್ಲಿ ಮಿಂದೆದ್ದ ತೃತೀಯ ಲಿಂಗಿಗಳು
ಸ್ನಾನ ಮಾಡಲು ಬಂದ ಭಕ್ತರು ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತಾ ಸಂಗಮದಲ್ಲಿ ಸ್ನಾನ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಭಕ್ತರು ಕುಣಿದು ಕುಪ್ಪಳಿಸುತ್ತಿದ್ದು, ಇಡೀ ವಾತಾವರಣ ಭಕ್ತಿಮಯವಾಗಿದೆ.

ತೃತೀಯ ಲಿಂಗಿಗಳು ಮತದಾನ ಮಾಡದಿದ್ದರೆ, ಹಕ್ಕುಗಳನ್ನು ಕೇಳಲು ಅವರಿಗೆ ಯಾವುದೇ ಅಧಿಕಾರವಿಲ್ಲ: ಜೋಗತಿ ಮಂಜಮ್ಮ
ಒಂದು ವೇಳೆ ತೃತೀಯ ಲಿಂಗಿಗಳು ಮತದಾನ ಮಾಡದಿದ್ದರೆ, ಅವರ ಹಕ್ಕುಗಳನ್ನು ಕೇಳಲು ಅವರಿಗೆ ಯಾವುದೇ ಅಧಿಕಾರವಿಲ್ಲ. ನಾನು ಹೋದಲ್ಲೆಲ್ಲಾ ನಮ್ಮ ಸಮುದಾಯದ ಸದಸ್ಯರಿಗೆ ಇದನ್ನು ಹೇಳುತ್ತಿದ್ದೇನೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಜೋಗತಿ ಮಂಜಮ್ಮ ಹೇಳಿದ್ದಾರೆ.

ಕರ್ನಾಟಕ ಸರ್ಕಾರದ ಒಪ್ಪಿಗೆಗಾಗಿ ಕಾಯುತ್ತಿವೆ ತೃತೀಯಲಿಂಗಿಗಳ ಮಕ್ಕಳಿಗಾಗಿ ಆಶ್ರಯ ಮನೆಗಳು
ಎರಡು ವರ್ಷಗಳ ಹಿಂದೆ ಅಂಗೀಕರಿಸಲ್ಪಟ್ಟ ದೇಶದಲ್ಲಿಯೇ ಮೊದಲು ತೃತೀಯಲಿಂಗಿಗಳ ಮಕ್ಕಳಿಗಾಗಿ ಆಶ್ರಯ ಮನೆಗಳು ಯೋಜನೆಗೆ ಕರ್ನಾಟಕ ಸರ್ಕಾರದಿಂದ ಇನ್ನೂ ಅನುಮೋದನೆ ಸಿಕ್ಕಿಲ್ಲ. ಈ ಸಬಂಧ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಧಿಕಾರಿಗಳು 2023 ರಲ್ಲಿ ಚಾಲನೆ ಸಿಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡಿದ ಕರ್ನಾಟಕ
ಕರ್ನಾಟಕ ರಾಜ್ಯ ಪೊಲೀಸ್(ಕೆಎಸ್ ಪಿ) ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡುವ ಮೂಲಕ ಸ್ವಾಗತಾರ್ಹ ಮತ್ತು ಪ್ರಗತಿಪರ ಹೆಜ್ಜೆ ಇಟ್ಟಿದ್ದು, ಕೆಎಸ್‌ಆರ್‌ಪಿ ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ವಿಶೇಷ

ಸರ್ಕಾರಿ ಸಂಸ್ಥೆ, ನಿಗಮಗಳಲ್ಲೂ ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ನೀಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ತೃತೀಯ ಲಿಂಗಿಗಳಿಗೆ ಉದ್ಯೋಗದಲ್ಲಿ ಶೇ. 1 ರಷ್ಟು ಮೀಸಲಾತಿಯನ್ನು ಸರ್ಕಾರಿ ಸ್ವಾಮ್ಯದ ಎಲ್ಲಾ ನಿಗಮ ಮತ್ತು ಮಂಡಳಿಗಳು ಮತ್ತು ಏಜೆನ್ಸಿಗಳಲ್ಲೂ ಜಾರಿಗೊಳಿಸುವಂತೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ಬುಧವಾರ ಹೇಳಿದೆ.

ಬೆಂಗಳೂರು: ಓಲ್ಡ್ ಏರ್ ಪೋರ್ಟ್ ರಸ್ತೆಯಲ್ಲಿ ತೃತೀಯ ಲಿಂಗಿಗಳಿಗೆ ಕೋವಿಡ್ ಲಸಿಕಾ ಅಭಿಯಾನ
ಪ್ರೈಡ್ ಮಂತ್ ಸ್ಮರಣಾರ್ಥ ಮಣಿಪಾಲ್ ಆಸ್ಪತ್ರೆ ಸಮೂಹ ಜೂನ್ 29 ರಿಂದ ಕೋವಿಡ್ 19 ಲಸಿಕಾ ಅಭಿಯಾನ ಆರಂಭಿಸಲಿದೆ.

ಪಂ.ಬಂಗಾಳದ ಖಾಸಗಿ ಬಸ್ ಗಳಲ್ಲಿ ಎರಡು ಸೀಟು ತೃತೀಯ ಲಿಂಗಿಗಳಿಗೆ ಮೀಸಲು: ಒಕ್ಕೂಟದ ನಿರ್ಧಾರ
ಉತ್ತಮ ನಡೆಯೊಂದರಲ್ಲಿ ಪಶ್ಚಿಮ ಬಂಗಾಳದ ಖಾಸಗಿ ಬಸ್ ನಿರ್ವಾಹಕರ ಒಕ್ಕೂಟ ಬಸ್ಸುಗಳಲ್ಲಿ ಎರಡು ಸೀಟುಗಳನ್ನು ತೃತೀಯ ಲಿಂಗಿಗಳಿಗೆ ಮೀಸಲಿಡಲು ನಿರ್ಧರಿಸಿದೆ.

ಉತ್ತರ ಪ್ರದೇಶ: ಕುಶಿನಗರದಲ್ಲಿ ತೃತೀಯ ಲಿಂಗಿಗಳಿಗಾಗಿ ದೇಶದ ಮೊದಲ ವಿವಿ ಸ್ಥಾಪನೆ
ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ ತೃತೀಯ ಲಿಂಗಿಗಳಿಗಾಗಿ ದೇಶದ ಮೊದಲ ವಿಶ್ವವಿದ್ಯಾಲಯ ಆರಂಭವಾಗಲಿದೆ ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೂ ವ್ಯಾಸಂಗ ಮಾಡಲು ಇಲ್ಲಿ ಅವಕಾಶವಿದೆ. ಅಲ್ಲದೇ ಸಂಶೋಧನೆ, ಪಿಹೆಚ್ ಡಿ ಪದವಿ ಕೂಡಾ ಮಾಡಬಹುದಾಗಿದೆ.

ಸಚಿವ ಕೆ.ಎಸ್.ಈಶ್ವರಪ್ಪ ನಿವಾಸದ ಮುಂದೆ ತೃತೀಯಲಿಂಗಿಗಳ ಪ್ರತಿಭಟನೆ
ತಮ್ಮ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶುಕ್ರವಾರ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕದ ನೇತೃತ್ವದಲ್ಲಿ ತೃತೀಯ ಲಿಂಗಿಗಳು ಪ್ರತಿಭಟನೆ ನಡೆಸಿದರು.

