ತೃತೀಯಲಿಂಗಿಗಳು

ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಬೆಂಗಳೂರು ನಗರ ಪೊಲೀಸರ ಮಾರ್ಗಸೂಚಿ
ಟ್ರಾಫಿಕ್ ಸಿಗ್ನಲ್‌ಗಳು, ಸೂಕ್ಷ್ಮ ಪ್ರದೇಶಗಳು ಹಾಗೂ ಕಾರ್ಯಕ್ರಮಗಳು ಅಥವಾ ಸಮಾರಂಭಗಳು ನಡೆಯುವ ಸ್ಥಳಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ತಮಿಳುನಾಡು ಮಾದರಿ ಅನುಸರಿಸಿ, ನಮಗೂ ಉಚಿತ ಉನ್ನತ ಶಿಕ್ಷಣ ನೀಡಿ: ಸರ್ಕಾರಕ್ಕೆ ತೃತೀಯಲಿಂಗಿಗಳ ಆಗ್ರಹ
ತಮಿಳುನಾಡು ಮಾದರಿ ಅನುಸರಿಸಿ, ನಮಗು ಉಚಿತ ಉನ್ನತ ಶಿಕ್ಷಣ ಒದಗಿಸಬೇಕೆಂದು ಸರ್ಕಾರಕ್ಕೆ ತೃತೀಯಲಿಂಗಿಗಳ ಆಗ್ರಹಿಸಿದ್ದಾರೆ.

ರೇಷನ್ ಕಾರ್ಡ್ ಇಲ್ಲದೆ ತೃತೀಯ ಲಿಂಗಿಗಳಿಗೆ ಸರ್ಕಾರದ 'ಗ್ಯಾರಂಟಿ'ಗಳ ಭಾಗ್ಯವಿಲ್ಲ!
ಬಳ್ಳಾರ ಜಿಲ್ಲೆಯ ತೃತೀಯಲಿಂಗಿ 42 ವರ್ಷದ ಗಂಗಾ ಕಳೆದ ಆಗಸ್ಟ್ ತಿಂಗಳಲ್ಲಿ ಸರ್ಕಾರದಿಂದ ಗೃಹ ಲಕ್ಷ್ಮಿ ಯೋಜನೆ ಆರಂಭವಾದಾಗ ಖುಷಿಪಟ್ಟಿದ್ದಳು. ಗೃಹ ಲಕ್ಷ್ಮಿ ಯೋಜನೆಯಿಂದ ತಿಂಗಳಿಗೆ ಬರುವ 2 ಸಾವಿರ ರೂಪಾಯಿ ಮತ್ತು ತೃತೀಯ ಲಿಂಗಿಗಳಿಗೆ ಸರ್ಕಾರದ ಯೋಜನೆ ಮೈತ್ರಿಯಿಂದ ಸಿಗುವ 800 ರೂಪಾಯಿಗಳಿಂದ ಮನೆ ಬಾಡಿಗೆ ಖರ್ಚು ನಿಭಾಯಿಸಿಕೊಂಡು ಹೋಗಬಹುದೆಂದು ಭಾವಿಸಿದ್ದರು.

ಉತ್ತರ ಪ್ರದೇಶ: ವ್ಯಕ್ತಿಯ ತಲೆ ಬೋಳಿಸಿ ಮೂತ್ರ ಕುಡಿಸಿದ ಮೂವರು ತೃತೀಯಲಿಂಗಿಗಳು ಸೇರಿ ಐವರ ಬಂಧನ
ಉತ್ತರ ಪ್ರದೇಶದ ಕಾಸ್‌ಗಂಜ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ತಲೆ ಬೋಳಿಸಿ ಮೂತ್ರ ಕುಡಿಸಿದ ಆರೋಪದ ಮೇಲೆ ಮೂವರು ತೃತೀಯಲಿಂಗಿಗಳು ಸೇರಿದಂತೆ ಐವರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಧಾನಸಭಾ ಚುನಾವಣೆ: ಉದ್ಯೋಗ, ಪಿಂಚಣಿ ಸೌಲಭ್ಯ ನೀಡುವಂತೆ ರಾಜಕೀಯ ಪಕ್ಷಗಳಿಗೆ ತೃತೀಯಲಿಂಗಿಗಳ ಆಗ್ರಹ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ನಡುವಲ್ಲೇ ಉದ್ಯೋಗ, ವಸತಿ, ಪಿಂಚಣಿ ಸೌಲಭ್ಯ, ಸಲಿಂಗ ವಿವಾಹಗಳಿಗೆ ಬೆಂಬಲ ನೀಡುವಂತೆ ರಾಜಕೀಯ ಪಕ್ಷಗಳಿಗೆ ತೃತೀಯಲಿಂಗಿಗಳು ಆಗ್ರಹಿಸಿದ್ದಾರೆ.

ಹೊಸ ಜೀವನದ ಆರಂಭದ ಭರವಸೆ; ಉಡುಪಿಯಲ್ಲಿ ತೃತೀಯಲಿಂಗಿಗಳಿಂದ ಕ್ಯಾಂಟೀನ್ ಪ್ರಾರಂಭ
ತಮ್ಮ ಕುಟುಂಬಗಳು ಮತ್ತು ಸಾರ್ವಜನಿಕರಿಂದ ಯಾವಾಗಲೂ ಮುಖ್ಯವಾಹಿನಿಯಿಂದ ಹೊರಗುಳಿದಿರುವ ಟ್ರಾನ್ಸ್‌ಜೆಂಡರ್‌ಗಳು ತಮ್ಮ ಜೀವನವನ್ನು ಹೊಸದಾಗಿ ಪ್ರಾರಂಭಿಸಲು ಹೊಸ ಹೊಸ ಕ್ಷೇತ್ರಗಳಿಗೆ ಪ್ರವೇಶಿಸಲು ಪ್ರಾರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಬೇರೆ ಜಿಲ್ಲೆಗಳ ನಿವಾಸಿಗಳಾದ ತೃತೀಯಲಿಂಗಿಗಳ ಗುಂಪೊಂದು ಕ್ಯಾಂಟೀನ್ ಸ್ಥಾಪಿಸಿದೆ.

ಅಮೆರಿಕ ಅಧ್ಯಕ್ಷ ಚುನಾವಣೆ: ಡೆಲವರೆ, ವರ್ಮೊಂಟ್ ಕ್ಷೇತ್ರಗಳಿಂದ ಮೊದಲ ಬಾರಿಗೆ ತೃತೀಯ ಲಿಂಗಿಗಳು ಸೆನೆಟರ್ ಗಳಾಗಿ ಆಯ್ಕೆ
ಅಮೆರಿಕದ ಡೆಲವರೆ ಮತ್ತು ವರ್ಮೊಂಟ್ ಕ್ಷೇತ್ರಗಳಲ್ಲಿ ಡೆಮಾಕ್ರಟಿಕ್ ಪಕ್ಷದ ತೃತೀಯ ಲಿಂಗ ಅಭ್ಯರ್ಥಿಗಳು ಸೆನೆಟರ್ ಗಳಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ; ನಮ್ಮ ಮತಕ್ಕೂ ಮೌಲ್ಯವಿದೆ: ತೃತೀಯಲಿಂಗಿಗಳು
ತೃತೀಯ ಲಿಂಗಿಗಳಿಗೆ ಮತದಾನದ ಹಕ್ಕು ನೀಡಿ ಹಲವು ವರ್ಷಗಳಾದರೂ ಮತದಾನ ಮಾಡಲು ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿತ್ತು. ಈ ಬಾರಿ ಚುನಾವಣಾ ಆಯೋಗ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಮತದಾನ ಗುರುತಿನ ಚೀಟಿಗಳನ್ನು...

58 ವರ್ಷ ಮೇಲ್ಪಟ್ಟ ಮಂಗಳಮುಖಿಯರಿಗೆ ರೈಲ್ವೇಯಲ್ಲಿ ರಿಯಾಯಿತಿ!
ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ರೈಲ್ವೇ ಇಲಾಖೆ 58 ವರ್ಷ ಮೇಲ್ಪಟ್ಟ ತೃತೀಯ ಲಿಂಗಿಗಳಿಗೂ ರಿಯಾಯಿತಿ ನೀಡಲು ಮುಂದಾಗಿದೆ.

