ತೃಪ್ತಿ ದಿಮ್ರಿ

ಓ ರೋಮಿಯೋ ಚಿತ್ರದ ಪೀಕ್ ವಿಡಿಯೋ

ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ, ಪ್ರಭಾಸ್ ನಟನೆಯ ಬಹುನಿರೀಕ್ಷಿತ 'ಸ್ಪಿರಿಟ್' ಚಿತ್ರೀಕರಣ ಆರಂಭ
ಮುಹೂರ್ತ ಸಮಾರಂಭದ ಚಿತ್ರಗಳನ್ನು ನಿರ್ಮಾಣ ಬ್ಯಾನರ್ ತಮ್ಮ Instagram ಖಾತೆಯಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಕಾರ್ಯಕ್ರಮಕ್ಕೆ ಪ್ರಭಾಸ್ ಗೈರಾಗಿದ್ದು, ಮೆಗಾಸ್ಟಾರ್ ಚಿರಂಜೀವಿ ಅತಿಥಿಯಾಗಿ ಸೇರಿದ್ದಾರೆ.

ಭೂಲ್ ಭುಲೈಯಾ 3 ಚಿತ್ರದ ಟ್ರೈಲರ್

ಬ್ಯಾಡ್ ನ್ಯೂಜ್ ಚಿತ್ರದ ಟ್ರೈಲರ್

14 ಕೋಟಿ ಮೌಲ್ಯದ ಬಂಗಲೆ ಖರೀದಿಸಿದ 'Animal' ಖ್ಯಾತಿಯ ತೃಪ್ತಿ ದಿಮ್ರಿ!
ಅನಿಮಲ್ ಖ್ಯಾತಿಯ ತೃಪ್ತಿ ದಿಮ್ರಿ ಅವರು ಮುಂಬೈನ ಬಾಂದ್ರಾ ಪಶ್ಚಿಮ ಪ್ರದೇಶದ ಕಾರ್ಟರ್ ರೋಡ್ ನಲ್ಲಿ 14 ಕೋಟಿ ರೂಪಾಯಿ ಮೌಲ್ಯದ ಎರಡು ಅಂತಸ್ತಿನ ಬಂಗಲೆಯನ್ನು ಖರೀದಿಸಿದ್ದಾರೆ.

