ತಮಿಳುನಾಡಿನ ತೆಂಕಸಿ ತೆಂಕಸಿಯಿಂದ 15 ಕಿ.ಮೀ ದೂರದಲ್ಲಿರುವ ದುರೈಸಾಮಿಯಾಪುರಂ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಎರಡು ಖಾಸಗಿ ಬಸ್ಗಳು ಮುಖಾಮುಖಿ ಡಿಕ್ಕಿಯಾಗಿದೆ.