ದೇಶನೆಲದ ಮೇಲೆ ನಿದ್ದೆ... ಎಳನೀರು ದ್ರವಾಹಾರ... ಪ್ರಧಾನಿ ಮೋದಿ ವ್ರತಾಚರಣೆ ಹೇಗಿದೆ ನೋಡಿ....
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ವಿಡಿಯೊ ಸಂದೇಶವೊಂದರಲ್ಲಿ ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರದಲ್ಲಿ ರಾಮ್ ಲಲ್ಲಾ ವಿಗ್ರಹ ಪ್ರತಿಷ್ಠಾಪನೆಗೂ ಮುನ್ನ ಕಟ್ಟುನಿಟ್ಟಿನ ವ್ರತಾಚರಣೆ ಮಾಡುವುದಾಗಿ ಹೇಳಿಕೊಂಡಿದ್ದರು.