ತೆರವು

'ದಿ ಕೇರಳ ಸ್ಟೋರಿ-2': ಬಿಡುಗಡೆಗೆ ತಡೆ ಆದೇಶ ತೆರವುಗೊಳಿಸಿದ ಹೈಕೋರ್ಟ್ ವಿಭಾಗೀಯ ಪೀಠ!
ಗುರುವಾರ ಸಂಜೆ ವಿಚಾರಣೆ ಆರಂಭಿಸಿದ ವಿಭಾಗೀಯ ಪೀಠ ಸುಮಾರು 2 ಗಂಟೆ ವಿಸ್ತೃತ ವಿಚಾರಣೆ ನಡೆಸಿ, ಇಂದಿಗೆ ತೀರ್ಪು ಕಾಯ್ದಿರಿಸಿತ್ತು.

RR Nagar: JCB ಯಂತ್ರದೊಂದಿಗೆ ರಸ್ತೆಗಿಳಿದ ಅಧಿಕಾರಿಗಳು; ಪಾದಚಾರಿ ಮಾರ್ಗ ಅತಿಕ್ರಮಣ ತೆರವು
ಆರ್.ಆರ್.ನಗರ ವಲಯ ಆಯುಕ್ತ ಸತೀಶ್ ಬಿ.ಸಿ.ಯವರ ನಿರ್ದೇಶನದ ಮೇರೆಗೆ, ಕೆಂಗೇರಿ ವಿಭಾಗದ ಮಾಗಡಿ ಮುಖ್ಯರಸ್ತೆಯಿಂದ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಯಸಲಾಗಿದೆ.

ಉತ್ತರ ಪ್ರದೇಶ: ಬುಲ್ಡೋಜರ್‌ನೊಂದಿಗೆ ಅಂಬೇಡ್ಕರ್, ಬುದ್ಧನ ಪ್ರತಿಮೆ ತೆರವು; ಉದ್ವಿಗ್ನತೆ, 8 ಪೊಲೀಸರಿಗೆ ಗಾಯ
ಅಧಿಕಾರಿಗಳ ಪ್ರಕಾರ, ಮಾರ್ಚ್ 11 ರಂದು ಪಂಚಾಯತ್ ಭವನದ ಮುಂಭಾಗದಲ್ಲಿ ಗ್ರಾಮಸ್ಥರು ಪ್ರತಿಮೆ ಪ್ರತಿಷ್ಠಾಪಿಸಿದ್ದರು.

ವರ್ಷದಿಂದ ಪರಿಷತ್ತಿನ 4 ಸ್ಥಾನ ಖಾಲಿ: ನೇಮಕಕ್ಕೆ ಆಸಕ್ತಿ ತೋರದ ಕಾಂಗ್ರೆಸ್ ಸರ್ಕಾರ; 'ಬಂಡವಾಳ' ಹೂಡುವ ಅಭ್ಯರ್ಥಿಗಳಿಗಾಗಿ ಶೋಧ!
ಎಂಎಲ್‌ಸಿ ಸ್ಥಾನಕ್ಕೆ ನಾಮನಿರ್ದೇಶನ ಮಾಡಲು ಭಾರಿ ಮೊತ್ತದ ಹಣ ನೀಡುವವರ ಅಗತ್ಯವಿದೆ ಎಂದು ಮೂಲಗಳು ಹೇಳಿವೆ, ಸ್ಥಾನಕ್ಕಾಗಿ ಕೋಟ್ಯಂತರ ರೂಪಾಯಿಗಳವರೆಗೆ ಹಣ ನೀಡಲು ಕೆಲವರು ಸಿದ್ಧರಿದ್ದಾರೆ ಎಂದು ವರದಿಯಾಗಿದೆ.

ಹೈಕೋರ್ಟ್ ಆದೇಶ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬಿಡದಿ ತೋಟದ ಮನೆ ಸುತ್ತ ಒತ್ತುವರಿ ತೆರವಿಗೆ ಸಿದ್ಧತೆ
ಪ್ರಭಾವಿ ರಾಜಕಾರಣಿಯೊಬ್ಬರ, ಅದರಲ್ಲೂ ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವ ಅಪರೂಪದ ಪ್ರಕರಣ ಇದಾಗಿದೆ.

TNIE ಫಲಶ್ರುತಿ: ಕದಿರೇನಹಳ್ಳಿ ಅಂಡರ್‌ಪಾಸ್ ಬಳಿಯ ಕಸದ ರಾಶಿ ಒಂದೇ ದಿನದಲ್ಲಿ ತೆರವು..!
ಸೆಪ್ಟೆಂಬರ್.1 ರಂದು 'BBMP apathy: Garbage littered on road next to Kadirenahalli underpass' ಶೀರ್ಷಿಕೆ ಅಡಿಯಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಪ್ರಕಟಿಸಿತ್ತು.

ನಗರದಲ್ಲಿ ಜೆಸಿಬಿ ಘರ್ಜನೆ: 19 ಅಪಾರ್ಟ್ ಮೆಂಟ್ ಗಳ ಅನಧಿಕೃತ ಮಹಡಿ ತೆರವಿಗೆ BBMP ಮುಂದು
ಪಾಲಿಕೆಯು ಅಪಾರ್ಟ್‌ಮೆಂಟ್‌ಗಳಲ್ಲಿನ ಅನಧಿಕೃತ ಮಹಡಿಗಳನ್ನು (ಫ್ಲಾಟ್‌ಗಳು) ತೆರವುಗೊಳಿಸಲು ಟೆಂಡರ್ ಆಹ್ವಾನಿಸಿದೆ. ದಾಖಲೆಗಳ ಪ್ರಕಾರ, ಅಂತಹ 19 ಬಹುಮಹಡಿ ಕಟ್ಟಡಗಳು ಕ್ರಮ ಎದುರಿಸುವ ಸಾಧ್ಯತೆಯಿದೆ

ನವದೆಹಲಿ: ಅಧಿಕೃತ ಸರ್ಕಾರಿ ಬಂಗಲೆ ತೆರವು ಮಾಡಿದ ಸ್ಮೃತಿ ಇರಾನಿ!
ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಕಿಶೋರಿ ಲಾಲ್ ಶರ್ಮಾ ಎದುರು ಸುಮಾರು 1.5 ಲಕ್ಷ ಮತಗಳ ಅಂತರದಿಂದ ಸ್ಮೃತಿ ಇರಾನಿ ಸೋತಿದ್ದರು.

ವಯನಾಡ್ ಲೋಕಸಭಾ ಕ್ಷೇತ್ರ ತೆರವು: ರಾಹುಲ್ ನಿರ್ಧಾರಕ್ಕೆ ಬಿಜೆಪಿ ಅಣಕ!
ಕೇರಳದ ವಯನಾಡು ಲೋಕಸಭಾ ಕ್ಷೇತ್ರವನ್ನು ತೆರವುಗೊಳಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಿರ್ಧಾರವನ್ನು ಕೇರಳ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ಸೋಮವಾರ ಅಣಕಿಸಿದ್ದಾರೆ. ಕಾಂಗ್ರೆಸ್ ರಾಜ್ಯವನ್ನು ರಾಜಕೀಯ ಎಟಿಎಂ ಆಗಿ ಪರಿಣಮಿಸಿದೆ ಎಂದು ಅವರು ಹೇಳಿದ್ದಾರೆ.

