ವಾಣಿಜ್ಯಸರಕು ಮತ್ತು ಸೇವಾ ತೆರಿಗೆ ಜಾಗೃತಿ ಕ್ರಮಕ್ಕೆ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸೂಚನೆ
ಸರಕು ಮತ್ತು ಸೇವಾ ತೆರಿಗೆ -ಜಿಎಸ್ಟಿ ಕುರಿತಂತೆ ಸ್ಥಳೀಯ ಮತ್ತು ಜಿಲ್ಲಾಮಟ್ಟದಲ್ಲಿ ಜಾಗೃತಿ ಕಾರ್ಯವನ್ನು ಚುರುಕುಗೊಳಿಸುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎಲ್ಲಾ ಜಿಎಸ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.