ತೆರಿಗೆ ಪಾಲು

ರಾಜ್ಯಕ್ಕೆ 3,705 ಕೋಟಿ ರೂ ತೆರಿಗೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ!
ಅಕ್ಟೋಬರ್ 10ರಂದು ಬಿಡುಗಡೆಯಾಗಬೇಕಿದ್ದ ಸಾಮಾನ್ಯ ಮಾಸಿಕ 81,735 ಕೋಟಿ ರೂ.ಗಳ ತೆರಿಗೆ ಜೊತೆಗೆ ಹೆಚ್ಚುವರಿಯಾಗಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಲಾಗಿದೆ.

ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ನೀತಿ ಖಂಡಿಸಿ ಪ್ರತಿಭಟನೆ: ಡಿ ಕೆ ಶಿವಕುಮಾರ್
ನಮ್ಮ ತೆರಿಗೆ ಹಣ ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ಕೊಡುತ್ತಿದ್ದಾರೆ. ಆಂಧ್ರಕ್ಕಿಂತಲೂ ಕಡಿಮೆ ಹಣ ನಮಗೆ ನೀಡಿದ್ದಾರೆ. ಅವರಿಗಿಂತ ನಾವು ಕೀಳಾ ಹಾಗಾದರೆ ಎಂದು ಕೇಳಿದರು.

