ವಾಣಿಜ್ಯತೆರಿಗೆ ಸುಧಾರಣೆಗೆ ಮೋದಿ ಸರ್ಕಾರ ಹೊಸ ಉತ್ತೇಜನ: ಏನಿದು, ಹೇಗಿರಲಿದೆ ಹೊಸ ತೆರಿಗೆ ವ್ಯವಸ್ಥೆ?
ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಪಾರದರ್ಶಕ ತೆರಿಗೆ-ಪ್ರಾಮಾಣಿಕರಿಗೆ ಗೌರವ ವೇದಿಕೆ ಉದ್ಘಾಟಿಸುವ ಮೂಲಕ ತೆರಿಗೆ ಸುಧಾರಣೆ ನಿಟ್ಟಿನಲ್ಲಿ ಹೊಸ ಅಧ್ಯಾಯ ಬರೆಯಲು ಮುಂದಾಗಿದ್ದಾರೆ.ಇದರಿಂದ ತೆರಿಗೆ ವ್ಯವಸ್ಥೆ ಸುಧಾರಣೆಯಾಗುವುದಲ್ಲದೆ, ಪಾವತಿ ವಿಧಾನವನ್ನು ಸರಳಗೊಳಿಸುತ್ತದೆ ಎಂದು ಮೋದಿ ಹೇಳಿದ್ದಾರೆ.