ತೆರಿಗೆ ಬಾಕಿ

ತೆರಿಗೆ ಬಾಕಿ ಪ್ರಕರಣ: ಮಂತ್ರಿ ಮಾಲ್ ತೆರೆಯಲು ಅವಕಾಶ ನೀಡುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ
ಬಾಕಿ ಉಳಿಸಿಕೊಳ್ಳಲಾಗಿದೆ ಎನ್ನಲಾದ 41 ಕೋಟಿ ರೂಪಾಯಿ ಆಸ್ತಿ ತೆರಿಗೆ ಹಣದ ಪೈಕಿ 20 ಕೋಟಿ ರೂಪಾಯಿಯನ್ನು 2024ರ ಜುಲೈ 31ರೊಳಗೆ ಪಾವತಿಸುವುದಾಗಿ ಮುಚ್ಚಳಿಕೆ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಬೆಂಗಳೂರಿನ ಮಲ್ಲೇಶ್ವರದ ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಹಾಕಲಾಗಿರುವ ಬೀಗ ತೆಗೆಯುವಂತೆ ಬಿಬಿಎಂಪಿಗೆ ಹೈಕೋರ್ಟ್‌ಗೆ ಸೂಚಿಸಿದೆ.

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 6 ಲಕ್ಷ ಮಂದಿಗೆ ಬಿಬಿಎಂಪಿ ನೊಟೀಸ್
ಆಸ್ತಿ ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕೆಲವು ದಿನಗಳ ಹಿಂದೆ ಕಠಿಣ ಕ್ರಮ ಕೈಗೊಳ್ಳಲು ಆರಂಭಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಮತ್ತೆ 6 ಲಕ್ಷ ಮಂದಿಗೆ ಬಾಕಿ ತೆರಿಗೆ ಪಾವತಿಸುವಂತೆ ಸಂದೇಶ ಕಳುಹಿಸಿದೆ.

14,200 ಕೋಟಿ ತೆರಿಗೆ ಬಾಕಿ ಪಾವತಿಸುವಂತೆ ವೋಡಾಫೋನ್‌ಗೆ ನೆನಪಿಸಿದ ತೆರಿಗೆ ಇಲಾಖೆ
14,200 ಕೋಟಿ ತೆರಿಗೆ ಬಾಕಿ ಕಟ್ಟುವಂತೆ ವೋಡಾಫೋನ್ ಕಂಪನಿಗೆ ಆದಾಯ ತೆರಿಗೆ ಇಲಾಖೆ ನೋಟೀಸ್ ನೀಡಿದ್ದು, ಒಂದು ವೇಳೆ ತೆರಿಗೆ ಪಾವತಿ ಮಾಡದಿದ್ದರೆ...

