ಚೀನಾ ವಸ್ತುಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸುವ ಅಮೆರಿಕದ ನಿರ್ಧಾರದ ವಿರುದ್ಧ ಚೀನಾ ಸೋಮವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಬೆದರಿಕೆಗಳು ಏನೂ ಫಲಿತಾಂಶ ನೀಡಲಾರವು ಎಂದು ಹೇಳಿದೆ.