ತೆರಿಗೆ ವಿನಾಯಿತಿ

ಕಾಂಗ್ರೆಸ್ ಪಕ್ಷಕ್ಕೆ ಆಘಾತ: 199 ಕೋಟಿ ರೂ ತೆರಿಗೆ ವಿನಾಯಿತಿಗೆ ಕೋರಿದ್ದ ಮನವಿ ತಿರಸ್ಕಾರ!
2018-19 ರಿಂದ ಬಾಕಿ ಇರುವ ಪಕ್ಷದ ನಿಧಿಯಲ್ಲಿ 199 ಕೋಟಿ ರೂ.ಗಳವರೆಗಿನ ಆದಾಯ ತೆರಿಗೆ ಬೇಡಿಕೆಗೆ ಕಾಂಗ್ರೆಸ್ ಯಾವುದೇ ಪರಿಹಾರವನ್ನು ಪಡೆಯುವುದಿಲ್ಲ.

ರಜೆ ನಗದೀಕರಣ ಮೇಲಿನ ತೆರಿಗೆ ವಿನಾಯಿತಿ ಮಿತಿ 25 ಲಕ್ಷ ರೂ.ಗೆ ಹೆಚ್ಚಳ
ಕೇಂದ್ರ ಸರ್ಕಾರ 2023-24ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಿದ್ದಕ್ಕೆ ಅನುಗುಣವಾಗಿ, ಹಣಕಾಸು ಸಚಿವಾಲಯ ಗುರುವಾರ ಖಾಸಗಿ ವಲಯದ ಸಂಬಳದ ಉದ್ಯೋಗಿಗಳಿಗೆ ನಿವೃತ್ತಿಯ ನಂತರ ಪಡೆಯುವ ರಜೆ ಎನ್‌ಕ್ಯಾಶ್‌ಮೆಂಟ್‌ಗೆ ನೀಡಲಾಗಿದ್ದ...

'ದಿ ಕೇರಳ ಸ್ಟೋರಿಗೆ' ಮಧ್ಯಪ್ರದೇಶ, ಯುಪಿ ನಂತರ ಉತ್ತರಾಖಂಡ್ ರಾಜ್ಯದಲ್ಲಿಯೂ ತೆರಿಗೆ ವಿನಾಯಿತಿ!
ವಿವಾದಾತ್ಮಕ ' ದಿ ಕೇರಳ ಸ್ಟೋರಿ'ಗೆ ಉತ್ತರಾಖಂಡ್ ರಾಜ್ಯದಲ್ಲಿ ತೆರಿಗೆ ವಿನಾಯಿತಿ ಇರಲಿದೆ ಎಂದು ಉತ್ತರಾಖಂಡ್ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಸಪ್ತಲ್ ಮಹಾರಾಜ್ ಹೇಳಿದ್ದಾರೆ. ಅದಾ ಶರ್ಮಾ ನಟಿಸಿರುವ ಈ ಚಿತ್ರವು ಶುಕ್ರವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು.

'ದಿ ಕೇರಳ ಸ್ಟೋರಿ' ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
ಮಧ್ಯ ಪ್ರದೇಶದಲ್ಲಿ ದಿ ಕೇರಳ ಸ್ಟೋರಿ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಶನಿವಾರ ಘೋಷಿಸಿದ್ದಾರೆ.

ಬಜೆಟ್ 2022-23: ಹಲವು ತೆರಿಗೆ ವಿನಾಯಿತಿಗಳಿಗೆ ಬ್ರೇಕ್ ಹಾಕಲು ಹಣಕಾಸು ಸಚಿವಾಲಯ ಚಿಂತನೆ; ವಿವರ ಹೀಗಿದೆ...
ಕೇಂದ್ರ ಹಣಕಾಸು ಸಚಿವಾಲಯ 2022-23 ರ ಬಜೆಟ್ ಗೆ ತಯಾರಿ ನಡೆಸುತ್ತಿದ್ದು, ವೈಯಕ್ತಿಕ ಹಾಗೂ ಕಾರ್ಪೊರೇಟ್ ನ ಹಲವು ತೆರಿಗೆ ವಿನಾಯಿತಿಗಳನ್ನು ನಿಲ್ಲಿಸುವ ಸುಳಿವು ನೀಡಿದೆ.

ಕೋವಿಡ್-19: ಬ್ರಿಟನ್ ನಲ್ಲಿರುವ ವಿದೇಶಿ ನೌಕರರಿಗೆ ಭಾರತ ಮೂಲದ ಹಣಕಾಸು ಸಚಿವ ರಿಷಿ ಕೊಡುಗೆ!
ಬ್ರಿಟನ್ ನಲ್ಲಿ ಕೆಲಸ ಮಾಡುತ್ತಿರುವ ವಿದೇಶಿ ನೌಕರರಿಗೆ ಭಾರತ ಮೂಲದ ಅಲ್ಲಿನ ಹಣಕಾಸು ಸಚಿವ ರಿಷಿ ಸುನಕ್ ಕೆಲವು ಪರಿಹಾರ ಘೋಷಣೆಗಳನ್ನು ಮಾಡಿದ್ದಾರೆ.

ಛಪಾಕ್ ಬೆನ್ನಲ್ಲೇ ತೆರಿಗೆ ವಿನಾಯಿತಿ ಪಡೆದ 'ತಾನಾಜಿ'
ಅಜಯ್ ದೇವಗನ್ ಅಭಿನಯದ ಬಾಲಿವುಡ್ ಚಿತ್ರ ತಾನಾಜಿಗೆ ಮಹಾರಾಷ್ಟ್ರ ಸರ್ಕಾರ ತೆರಿಗೆ ವಿನಾಯಿತಿ ನೀಡಿದೆ.

ಮೈಸೂರು ದಸರಾಗೆ ಆಗಮಿಸುವ ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ
ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಹೊರ ರಾಜ್ಯಗಳ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಲು ನಿರ್ಧರಿಸಿದರೆ.

ವೈಯಕ್ತಿಕ ಸಾಲದ ಮೇಲೂ ತೆರಿಗೆ ವಿನಾಯಿತಿ ಪಡೆಯಬಹುದೇ? ತಿಳಿಯಬೇಕಾದ ಅಂಶಗಳು
ಸಾಮಾನ್ಯವಾಗಿ ಎಲ್ಲರೂ ಒಂದಲ್ಲಾ ಒಂದು ಹಂತದಲ್ಲಿ ವೈಯಕ್ತಿಕ ಸಾಲ ಪಡೆಯುತ್ತಾರೆ. ಹೀಗೆ ವೈಯಕ್ತಿಕ ಅಗತ್ಯತೆಗಳಿಗಾಗಿ ಪಡೆಯುವ ಸಾಲಕ್ಕೆ ತೆರಿಗೆ ವಿನಾಯ್ತಿ ಪಡೆಯುವುದಕ್ಕೆ ಸಾಧ್ಯವಿಲ್ಲ ಎಂದು ಬಹುತೇಕರು....

