ರಾಜ್ಯGST ಸರಳೀಕರಣದಿಂದಾಗಿ ರಾಜ್ಯಕ್ಕೆ ವಾರ್ಷಿಕ 15,000 ಕೋಟಿ ರೂ ನಷ್ಟ: ಸಚಿವ ಕೃಷ್ಣ ಬೈರೇಗೌಡ ಕಳವಳ
ಹೊಸ ವ್ಯವಸ್ಥೆ ಜಾರಿಯಾಗಿ ರಾಜ್ಯಗಳ ಆದಾಯ ಹಾಗೂ ಜಿಎಸ್ಟಿ ಸ್ಥಿರಗೊಳ್ಳುವವರೆಗೆ ಜಿಎಎಸ್ಟಿ ಕೌನ್ಸಿಲ್ ಪರಿಹಾರ ನೀಡಬೇಕು.ರಾಜ್ಯಗಳಿಗೆ ಹೆಚ್ಚಿನ ನಷ್ಟವಾದರೆ ಅಂತಿಮವಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಒಳಗಾಗುತ್ತಾರೆ.