ದೇಶಜಿಎಸ್ ಟಿ ಕೌನ್ಸಿಲ್ ಸಭೆ: ಯಾವುದೇ ವಸ್ತುವಿನ ಮೇಲೆ ತೆರಿಗೆ ಹೆಚ್ಚಳ ಇಲ್ಲ, ಅಪರಾಧ ನಿಯಮ ಸಡಿಲ
ಈ ಬಾರಿಯ ಸರಕು ಮತ್ತು ಸೇವಾ ತೆರಿಗೆ(GST)ಮಂಡಳಿ ಸಭೆಯಲ್ಲಿ ಯಾವುದೇ ವಸ್ತುವಿನ ಮೇಲೆ ತೆರಿಗೆ ಹೆಚ್ಚಳದ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಹೇಳಿದ್ದಾರೆ.