ರಾಜ್ಯಉತ್ತರ ಕನ್ನಡ ಮೀನು ಆಮದಿನ ಮೇಲೆ ಗೋವಾ ವಿಧಿಸಿದ್ದ ನಿರ್ಬಂಧ ತೆರವು, ದಕ್ಷಿಣ ಕನ್ನಡಕ್ಕಿಲ್ಲ
ಕರ್ನಾಟಕದಿಂದ ಉಂಟಾದ ತೀವ್ರ ಬೇಡಿಕೆಗೆ ಕಡೆಗೂ ಮಣಿದ ಗೋವಾ ಉತ್ತರ ಕನ್ನಡ ಜಿಲ್ಲೆಗಳ ಮೀನುಗಳ ಆಮದಿನ ಮೇಲೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಿದೆ. ಆದಾಗ್ಯೂ, ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗಳ ಮೀನುಗಳ ಮೇಲಿನ ನಿರ್ಬಂಧ ಮುಂದುವರೆಸಿದೆ.