ರಾಜ್ಯಎತ್ತಿನಹೊಳೆ ಕಾಮಗಾರಿ ನಾಲೆಯ ಗುಂಡಿಗೆ ಬಿದ್ದು ಇಬ್ಬರು ಬಾಲಕರ ದುರ್ಮರಣ
ಹುಚ್ಚನಹಟ್ಟಿ ಗ್ರಾಮದ ಬಳಿ ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸ್ಥಳಕ್ಕೆ ಹೋಗಿದ್ದ ಮಕ್ಕಳು ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.