ತೆಲಂಗಾಣ ಅಸೆಂಬ್ಲಿ

Allu Arjun ಹೇಳಿದ್ದು ಸುಳ್ಳಾ?: 'ಕಾಲ್ತುಳಿತ, ಮಹಿಳೆ ಸಾವಿನ ಕುರಿತು ಮಾಹಿತಿ ನೀಡಿದ್ರೂ ಹೊರಗೆ ಬರಲಿಲ್ಲ'- Hyderabad police
ದೇಶ

Allu Arjun ಹೇಳಿದ್ದು ಸುಳ್ಳಾ?: 'ಕಾಲ್ತುಳಿತ, ಮಹಿಳೆ ಸಾವಿನ ಕುರಿತು ಮಾಹಿತಿ ನೀಡಿದ್ರೂ ಹೊರಗೆ ಬರಲಿಲ್ಲ'- Hyderabad police

ಡಿಸೆಂಬರ್ 4 ರಂದು 'ಪುಷ್ಪ-2' ಚಿತ್ರದ ಪ್ರದರ್ಶನದ ಸಮಯದಲ್ಲಿ, ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿ ಅವರ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೋಮಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Pushpa 2: Allu Arjun ಮನೆ ಬಳಿ ಹೈಡ್ರಾಮಾ, ಟೊಮೊಟೋ, ಕಲ್ಲೆಸೆತ, ನಟನ ವಿರುದ್ಧ ಘೋಷಣೆ, ವ್ಯಾಪಕ ಆಕ್ರೋಶ! Video
ದೇಶ

Pushpa 2: Allu Arjun ಮನೆ ಬಳಿ ಹೈಡ್ರಾಮಾ, ಟೊಮೊಟೋ, ಕಲ್ಲೆಸೆತ, ನಟನ ವಿರುದ್ಧ ಘೋಷಣೆ, ವ್ಯಾಪಕ ಆಕ್ರೋಶ! Video

ಕಾಲ್ತುಳಿತ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಹೈದರಾಬಾದ್ ನ ಜುಬಿಲಿ ಹಿಲ್ಸ್‌ನಲ್ಲಿರುವ ನಟ ಅಲ್ಲು ಅರ್ಜುನ್ ನಿವಾಸದ ಮೇಲೆ ಕೆಲವು ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

Pushpa 2: ಅವಮಾನಕರ, 'ತಪ್ಪು ಮಾಹಿತಿ' ಹರಡಿ ಚಾರಿತ್ರ್ಯ ಹರಣ- Actor Allu Arjun ಆರೋಪ
ಸಿನಿಮಾ ಸುದ್ದಿ

Pushpa 2: ಅವಮಾನಕರ, 'ತಪ್ಪು ಮಾಹಿತಿ' ಹರಡಿ ಚಾರಿತ್ರ್ಯ ಹರಣ- Actor Allu Arjun ಆರೋಪ

ಸಿಎಂ ರೇವಂತ್ ರೆಡ್ಡಿ ವಿಧಾನಸಭೆಯಲ್ಲಿ ಆಡಿರುವ ಮಾತುಗಳು ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಅತ್ತ ನಟ ಅಲ್ಲು ಅರ್ಜುನ್ ಸುದ್ದಿಗೋಷ್ಠಿ ಕರೆದು ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ.

Video | 'ಅವನಿಗೆ ಮನುಷ್ಯತ್ವ ಏನಾದ್ರೂ ಇದ್ಯಾ?': Allu Arjun ವಿರುದ್ಧ ತೆಲಂಗಾಣ ಸಿಎಂ Revanth Reddy ಆಕ್ರೋಶ!
ದೇಶ

Video | 'ಅವನಿಗೆ ಮನುಷ್ಯತ್ವ ಏನಾದ್ರೂ ಇದ್ಯಾ?': Allu Arjun ವಿರುದ್ಧ ತೆಲಂಗಾಣ ಸಿಎಂ Revanth Reddy ಆಕ್ರೋಶ!

ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಮತ್ತು ನಟ ಅಲ್ಲು ಅರ್ಜುನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಐಎಂ ಸದಸ್ಯ ಅಕ್ಬರುದ್ದೀನ್ ಒವೈಸಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ರೇವಂತ್ ರೆಡ್ಡಿ, ಅವನಿಗೆ ಮನುಷ್ಯತ್ವ ಏನಾದ್ರೂ ಇದ್ಯಾ? ಎಂದು ಪ್ರಶ್ನಿಸಿದ್ದಾರೆ.