ತೆಲಂಗಾಣ ಚುನಾವಣೆ

ಇಂದು ಹೈದರಾಬಾದ್ ಗೆ ಡಿ ಕೆ ಶಿವಕುಮಾರ್: ಕಾಂಗ್ರೆಸ್ ಶಾಸಕರನ್ನು ಒಗ್ಗೂಡಿಸುವ ಕೆಲಸವನ್ನು ಟ್ರಬಲ್ ಶೂಟರ್ ಗೆ ನೀಡಿದೆಯೇ ಹೈಕಮಾಂಡ್?
ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಸೆಮಿಫೈನಲ್ ಎಂದೇ ಹೇಳಲಾಗುತ್ತಿರುವ ತೆಲಂಗಾಣ ಸೇರಿದಂತೆ ಪಂಚರಾಜ್ಯಗಳ ಚುನಾವಣೆ ಮುಗಿದು ನಾಳೆ ನಾಲ್ಕು ರಾಜ್ಯಗಳ ಫಲಿತಾಂಶ ಹೊರಬೀಳಲಿದೆ.

ಕಾಂಗ್ರೆಸ್‌ನ 'ಕೊಳಕು ರಾಜಕೀಯ' ಬಹಿರಂಗ: 'ರೈತು ಬಂಧು' ತಡೆಗೆ ಚುನಾವಣಾ ಆಯೋಗಕ್ಕೆ 'ಕೈ' ಪತ್ರ; ಕವಿತಾ ವಾಗ್ದಾಳಿ!
ರೈತ ಬಂಧು ಯೋಜನೆಯಡಿ ಫಲಾನುಭವಿಗಳಿಗೆ ಹಣ ಪಾವತಿ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ತಡೆಯುವಂತೆ ಕೋರಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಕ್ಕೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಆರ್‌ಎಸ್ ಎಂಎಲ್‌ಸಿ ಕೆ.ಕವಿತಾ...

ಹೈದರಾಬಾದ್: ಸಚಿವ ಜಮೀರ್ ಅಹ್ಮದ್ ವಾಸ್ತವ್ಯ ಹೂಡಿದ್ದ ಹೋಟೆಲ್ ಮೇಲೆ ಪೊಲೀಸರ ದಾಳಿ
ಸಚಿವ ಜಮೀರ್ ಅಹ್ಮದ್ ಖಾನ್ ವಾಸ್ತವ್ಯವಿದ್ದ ಹೋಟೆಲ್ ಮೇಲೆ ತಡರಾತ್ರಿ ಹೈದರಾಬಾದ್ ಪೊಲೀಸರು ದಾಳಿ ನಡೆಸಿದ್ದಾರೆ. ಜಮೀರ್ ಅಹ್ಮದ್ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಹೈದರಾಬಾದ್ ನ ಪಾರ್ಕ್ ಹಟ್ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು.

ರಾಜಕೀಯದಲ್ಲಿ ಯಾರೂ ಶಾಶ್ವತವಾಗಿರಲು ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ರಾಜಕೀಯದಲ್ಲಿ ಯಾರೂ ಶಾಶ್ವತವಾಗಿರಲು ಸಾಧ್ಯವಿಲ್ಲ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

Telangana polls: 45 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್; ಮಾಜಿ ಕ್ರಿಕೆಟಿಗ ಅಜರುದ್ದೀನ್ ಕಣಕ್ಕೆ!
ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 45 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.

ತೆಲಂಗಾಣ ಚುನಾವಣೆ: 400 ರೂ.ಗೆ ಸಿಲಿಂಡರ್; ಸಾಮಾಜಿಕ ಭದ್ರತಾ ಪಿಂಚಣಿ ಹೆಚ್ಚಳ - BRS ಘೋಷಣೆ!
ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್) ಸಾಮಾಜಿಕ ಭದ್ರತಾ ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಪ್ರಸ್ತಾಪಿಸಿದೆ.

ಐಟಿ ದಾಳಿಯಲ್ಲಿ ಸಿಕ್ಕಿದ್ದು ಕಮಿಷನ್ ಹಣ, ತೆಲಂಗಾಣ ಚುನಾವಣೆಗೆ ಕಾಂಗ್ರೆಸ್ ತೆಗೆದಿಟ್ಟ ಹಣ; ಬಿಜೆಪಿ, ಜೆಡಿಎಸ್ ಆರೋಪ
ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ 42 ಕೋಟಿ ರುಪಾಯಿಗಳನ್ನು ವಶಕ್ಕೆ ಪಡೆದಿದ್ದು, ಈ ಐಟಿ ದಾಳಿ ಪ್ರಕರಣ ಇದೀಗ ರಾಜಕೀಯ ಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ.

ತೆಲಂಗಾಣ ಚುನಾವಣೆ: ಸೋತ ಆಘಾತಕ್ಕೆ ಇಬ್ಬರು ನಾಯಕರು ಆಸ್ಪತ್ರೆಗೆ ದಾಖಲು!
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹಲವು ನಾಯಕರಿಗೆ ಆಘಾತ ನೀಡಿದ್ದು, ತೆಲಂಗಾಣದಲ್ಲಿ ಸೋಲಿನ ಆಘಾತದಿಂದ ಇಬ್ಬರು ಪ್ರಬಲ ರಾಜಕೀಯ ನಾಯಕರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.

ತೆಲಂಗಾಣ: ಗಾಂಧಿ ಕುಟುಂಬದ ನೀಲಿಗಣ್ಣಿನ ಹುಡುಗ ಉತ್ತಮ್ ಕುಮಾರ್ ರೆಡ್ಡಿ ಸಿಎಂ ಅಭ್ಯರ್ಥಿ?
ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಅಭ್ಯರ್ಥಿ ನಲಮಾಡ ಉತ್ತಮ್ ಕುಮಾರ್ ರೆಡ್ಡಿ ಎಂದು ..

