ದೇಶ'ಜನಾಂಗೀಯ ತಾರತಮ್ಯ ಎದುರಿಸುತ್ತಿದ್ದೇನೆ ಎಂದು ನೋವು ತೋಡಿಕೊಂಡಿದ್ದ': ಹತ್ಯೆಗೀಡಾದ ತೆಲಂಗಾಣ ಟೆಕ್ಕಿ ಕುಟುಂಬಸ್ಥರ ಹೇಳಿಕೆ
ತೆಲಂಗಾಣದ ಮೆಹಬೂಬ್ನಗರದಲ್ಲಿ ನೆಲೆಸಿರುವ ಆತನ ಕುಟುಂಬಸ್ಥರು ನಿಜಾಮುದ್ದೀನ್ ಈ ಹಿಂದೆ ಅಮೆರಿಕದಲ್ಲಿ ತನ್ನ ಮೇಲೆ ಜನಾಂಗೀಯ ತಾರತಮ್ಯ ಮತ್ತು ಕೆಲಸದ ಸ್ಥಳದಲ್ಲಿ ಕಿರುಕುಳವಾಗುತ್ತಿದೆ ಎಂದು ನೋವು ತೋಡಿಕೊಂಡಿದ್ದ ಎಂದಿದ್ದಾರೆ.