ತೆಲಂಗಾಣ ವಿಧಾನಸಭೆ ವಿಸರ್ಜನೆ

ತೆಲಂಗಾಣ ವಿಧಾನಸಭೆ ವಿಸರ್ಜನೆ, ಹಂಗಾಮಿ ಸಿಎಂ ಆಗಿ ಕೆಸಿಆರ್ ಮುಂದುವರಿಕೆ
ನಿರೀಕ್ಷೆಯಂತೆಯೇ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು ಅವಧಿಗೂ ಮುನ್ನವೇ ವಿಧಾನಸಭೆ ಚುನಾವಣೆಗೆ ತೆರಳಲು ನಿರ್ಧರಿಸಿದ್ದು, ಈ ಸಂಬಂಧ ಇಂದು ನಡೆದ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜನೆಗೆ ನಿರ್ಣಯ ಕೈಗೊಳ್ಳಲಾಗಿದೆ.

ತೆಲಂಗಾಣ ವಿಧಾನಸಭೆ ವಿಸರ್ಜಿಸಲು ಸಿಎಂ ಕೆಸಿಆರ್ ಚಿಂತನೆ; ಮಧ್ಯಾಹ್ನ ಮಹತ್ವದ ಘೋಷಣೆ
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಅವಧಿಗೂ ಮುನ್ನವೇ ವಿಧಾನಸಭೆಯನ್ನು ವಿಸರ್ಜಿಸಿ ಅವಧಿ ಪೂರ್ವ ಚುನಾವಣೆಗೆ ಹೋಗಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ತೆಲಂಗಾಣ: 'ಅವಧಿ ಪೂರ್ವ ಚುನಾವಣೆಗೆ ಸಿದ್ಧರಾಗಿ', ಬಿಜೆಪಿ ಕಾರ್ಯಕರ್ತರಿಗೆ ಅಮಿತ್ ಶಾ ಸೂಚನೆ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ ಅವಧಿ ಪೂರ್ವ ಚುನಾವಣೆಗೆ ಸಿದ್ಧರಾಗುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

