ತೆಲಂಗಾಣ ಸುರಂಗ ಕುಸಿತ

ತೆಲಂಗಾಣ ಸುರಂಗ ಕುಸಿತ: ಫಲಿಸದ ಪ್ರಾರ್ಥನೆ; 16 ದಿನಗಳ ಬಳಿಕ 8 ಮಂದಿ ಪೈಕಿ ಮೊದಲ ಮೃತದೇಹ ಪತ್ತೆ!
ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರನ್ನು (ಮೃತ ಅಥವಾ ಜೀವಂತ) ರಕ್ಷಿಸಲು ರೋಬೋಟ್‌ಗಳನ್ನು ಬಳಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಫೆಬ್ರವರಿ 22ರಂದು ಸುರಂಗದ ಒಂದು ಭಾಗ ಕುಸಿತದಿಂದಾಗಿ ಎಂಟು ಜನರು ಒಳಗೆ ಸಿಲುಕಿಕೊಂಡಿದ್ದಾರೆ.

ತೆಲಂಗಾಣ ಸುರಂಗ ಕುಸಿತ: ನಾಲ್ವರು ಸಿಲುಕಿರುವ ಸ್ಥಳ ಗುರುತಿಸಲಾಗಿದೆ ಎಂದ ಸಚಿವ
ಸುರಂಗದಲ್ಲಿ ಸಿಲುಕಿಕೊಂಡಿರುವ ಎಂಟು ಕಾರ್ಮಿಕರ ಪೈಕಿ ನಾಲ್ವರು ಇರುವ ಸ್ಥಳವನ್ನು ರಾಡಾರ್ ಮೂಲಕ ಪತ್ತೆಹಚ್ಚಲಾಗಿದೆ ಎಂದು ರಾಜ್ಯ ಅಬಕಾರಿ ಸಚಿವ ಜೂಪಲ್ಲಿ ಕೃಷ್ಣ ರಾವ್ ಅವರು ಶನಿವಾರ ತಿಳಿಸಿದ್ದಾರೆ.

ತೆಲಂಗಾಣ ಸುರಂಗ ಕುಸಿತ ಸ್ಥಳಕ್ಕೆ ತಲುಪಿದ ರಕ್ಷಣಾ ಸಿಬ್ಬಂದಿ: 5ನೇ ದಿನ ಕಾರ್ಮಿಕರ ಪತ್ತೆ ಕಾರ್ಯ ತೀವ್ರ
ಮಣ್ಣು ಮತ್ತು ಬಿದ್ದ ಅವಶೇಷಗಳಡಿಯಲ್ಲಿ ರಕ್ಷಣಾ ತಂಡಗಳು ಇಲ್ಲಿಯವರೆಗೆ ಸುರಂಗದ ಅಂತ್ಯಕ್ಕೆ 50 ಮೀಟರ್ ಮೊದಲು ತಲುಪಲು ಸಾಧ್ಯವಾಯಿತು.

Watch | ತೆಲಂಗಾಣ ಸುರಂಗ ಕುಸಿತ: ರಕ್ಷಣೆಗೆ Rat miner ಗಳ ನೆರವು

ತೆಲಂಗಾಣ ಸುರಂಗ ಕುಸಿತ ಪ್ರಕರಣ; ಜಾರ್ಖಂಡ್‌ನ ನಾಲ್ವರು ಕಾರ್ಮಿಕರು ಸೇರಿ 8 ಮಂದಿ ಸಿಲುಕಿರುವ ಶಂಕೆ, ನೆರವಿನ ಭರವಸೆ ನೀಡಿದ ಸಿಎಂ ಸೊರೇನ್
ಶ್ರೀಶೈಲಂನಿಂದ ದೇವರಕೊಂಡಕ್ಕೆ ನೀರು ಸಾಗಿಸಲು ನಿರ್ಮಿಸಲಾಗುತ್ತಿರುವ ಈ ಸುರಂಗದೊಳಗಿನ ಸೋರಿಕೆ ಸರಿಪಡಿಸಲು 50 ಜನರಿದ್ದ ಕಾರ್ಮಿಕರ ಗುಂಪು ತೆರಳಿತ್ತು. ಆದರೆ ಕಾರ್ಯಾಚರಣೆ ವೇಳೆ ಸುರಂಗದ ಮೇಲ್ಭಾಗದ 10 ಮೀ. ವ್ಯಾಪ್ತಿಯ ಪ್ರದೇಶ ಏಕಾಏಕಿ ಕುಸಿದಿದ್ದು, 200 ಮೀ.ಗೂ ಹೆಚ್ಚು ಪ್ರದೇಶದಲ್ಲಿ ಮಣ್ಣು ಬಿದ್ದಿದೆ.

