ತೆಲುಗು

MGR ಪ್ಯಾಂಟ್ ಒದ್ದೆಯಾಗುತ್ತಿತ್ತು: ನಾಲಿಗೆ ಜಾರಿದ Telugu ನಟ ರಾಜೇಂದ್ರ ಪ್ರಸಾದ್; ಕ್ಷಮೆಯಾಚನೆಗೆ ತಮಿಳು ನಟರ ಆಗ್ರಹ!
ಸಿನಿಮಾ ಸುದ್ದಿ

MGR ಪ್ಯಾಂಟ್ ಒದ್ದೆಯಾಗುತ್ತಿತ್ತು: ನಾಲಿಗೆ ಜಾರಿದ Telugu ನಟ ರಾಜೇಂದ್ರ ಪ್ರಸಾದ್; ಕ್ಷಮೆಯಾಚನೆಗೆ ತಮಿಳು ನಟರ ಆಗ್ರಹ!

ಟಾಲಿವುಡ್ ಹಿರಿಯ ನಟ ರಾಜೇಂದ್ರ ಪ್ರಸಾದ್ ಮತ್ತೊಮ್ಮೆ ನಾಲಿಗೆ ಜಾರಿದ್ದಾರೆ. ಅವರ ಇತ್ತೀಚಿನ ಕೆಲವು ಹೇಳಿಕೆಗಳು ಈಗ ಚಿತ್ರರಂಗದಲ್ಲಿ ದೊಡ್ಡ ಸಂಚಲನ ಸೃಷ್ಟಿಸುತ್ತಿವೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ದಿವಂಗತ ನಟ ಎಂಜಿ ರಾಮಚಂದ್ರನ್ ಅವರ ಬಗ್ಗೆ ಅವರ ಹೇಳಿಕೆಗಳು ತೀವ್ರ ವಿವಾದಕ್ಕೆ ಕಾರಣವಾಗಿವೆ.

ಈ ಮತಾಂಧರ ನಿಯತ್ತು ಯಾರಿಗೆ... ಇಂತಹವರನ್ನು ಇರಾನ್ ಗೆ ಓಡಿಸಿ: ಪ್ರಧಾನಿ ಮೋದಿಗೆ Telugu ಆಂಕರ್ ರಶ್ಮಿ ಗೌತಮ್ ಒತ್ತಾಯ!
ದೇಶ

ಈ ಮತಾಂಧರ ನಿಯತ್ತು ಯಾರಿಗೆ... ಇಂತಹವರನ್ನು ಇರಾನ್ ಗೆ ಓಡಿಸಿ: ಪ್ರಧಾನಿ ಮೋದಿಗೆ Telugu ಆಂಕರ್ ರಶ್ಮಿ ಗೌತಮ್ ಒತ್ತಾಯ!

ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ದಾಳಿ ಮಾಡುತ್ತಿದೆ. ಈ ದಾಳಿಗಳಲ್ಲಿ ಇರಾನ್‌ನ ಅನೇಕ ಪ್ರದೇಶಗಳು ಈಗಾಗಲೇ ಸಂಪೂರ್ಣವಾಗಿ ನಾಶವಾಗಿವೆ. ಮತ್ತೊಂದೆಡೆ, ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿಸಿದೆ.

ಹಿಂದಿಯಲ್ಲಿ ಬ್ಲಾಕ್‌ಬಸ್ಟರ್: ವಿಕ್ಕಿ ಕೌಶಲ್-ರಶ್ಮಿಕಾ ಮಂದಣ್ಣ ನಟನೆಯ 'ಛಾವಾ' ತೆಲುಗಿನಲ್ಲಿ ಬಿಡುಗಡೆಗೆ ಸಿದ್ಧ
ಸಿನಿಮಾ ಸುದ್ದಿ

ಹಿಂದಿಯಲ್ಲಿ ಬ್ಲಾಕ್‌ಬಸ್ಟರ್: ವಿಕ್ಕಿ ಕೌಶಲ್-ರಶ್ಮಿಕಾ ಮಂದಣ್ಣ ನಟನೆಯ 'ಛಾವಾ' ತೆಲುಗಿನಲ್ಲಿ ಬಿಡುಗಡೆಗೆ ಸಿದ್ಧ

ಸಂಭಾಜಿ ಪಾತ್ರದಲ್ಲಿ ನಟ ವಿಕ್ಕಿ ಕೌಶಲ್ ಕಾಣಿಸಿಕೊಂಡಿದ್ದು, ಸಂಭಾಜಿ ಪತ್ನಿ ಯಶುಬಾಯಿ ಪಾತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ.

ಮಾಲಾಶ್ರೀ ನಟನೆಯ 'ಮಾರಕಾಸ್ತ್ರ' ತೆಲುಗು ಆವೃತ್ತಿ 'ಮರಣಾಯುಧಂ' ಈ ವಾರ ಬಿಡುಗಡೆ!
ಸಿನಿಮಾ ಸುದ್ದಿ

ಮಾಲಾಶ್ರೀ ನಟನೆಯ 'ಮಾರಕಾಸ್ತ್ರ' ತೆಲುಗು ಆವೃತ್ತಿ 'ಮರಣಾಯುಧಂ' ಈ ವಾರ ಬಿಡುಗಡೆ!

ಮಾಲಾಶ್ರೀ ಮುಖ್ಯಭೂಮಿಕೆಯ 'ಮಾರಕಾಸ್ತ್ರ' ಚಿತ್ರ ಕಳೆದ ವರ್ಷ ತೆರೆಕಂಡು ಕನ್ನಡಿಗರ ಮನ ಗೆದ್ದಿತ್ತು. ಇದೀಗ ಇದೇ ಚಿತ್ರ ತೆಲುಗಿನಲ್ಲೂ ನಿರ್ಮಾಣ ಆಗಿದ್ದು, 'ಮರಣಾಯುಧಂ' ಎಂದು ಶೀರ್ಷಿಕೆ ಇಡಲಾಗಿದೆ.

ಕನ್ನಡ, ತೆಲುಗು ಸಂವೇದನೆಗಳ ಹೊರಣ 'ಲವ್ ರೆಡ್ಡಿ'
ಸಿನಿಮಾ ಸುದ್ದಿ

ಕನ್ನಡ, ತೆಲುಗು ಸಂವೇದನೆಗಳ ಹೊರಣ 'ಲವ್ ರೆಡ್ಡಿ'

ಬಹುಭಾಷೆಗಳಲ್ಲಿ ಸಿನಿಮಾ ಡಬ್ಬಿಂಗ್ ಮಾಡಿ ಬಿಡುಗಡೆ ಮಾಡುವುದು ಇಂದು ಸಾಮಾನ್ಯ ಅಭ್ಯಾಸವಾಗಿದೆ. ಆದಾಗ್ಯೂ, ಕನ್ನಡ ಮತ್ತು ತೆಲುಗಿನಲ್ಲಿ ಮೂಡಿಬರುತ್ತಿರುವ 'ಲವ್ ರೆಡ್ಡಿ' ಕಥೆಗಾರರು ನಿರೂಪಣೆಯಲ್ಲಿ ಎರಡೂ ಭಾಷೆಗಳ ಸಂವೇದನೆಗಳನ್ನು ಬೆರೆಸುವ ಮೂಲಕ ಒಂದು ವಿಶಿಷ್ಟ ವಿಧಾನ ಕಂಡುಕೊಂಡಿದ್ದಾರೆ. 

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ತೆಲುಗು ಆವೃತ್ತಿ 'ಬಾಯ್ಸ್ ಹಾಸ್ಟೆಲ್' ಬಿಡುಗಡೆಗೆ ಸಿದ್ಧ
ಸಿನಿಮಾ ಸುದ್ದಿ

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ತೆಲುಗು ಆವೃತ್ತಿ 'ಬಾಯ್ಸ್ ಹಾಸ್ಟೆಲ್' ಬಿಡುಗಡೆಗೆ ಸಿದ್ಧ

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾದ ತೆಲುಗು ಆವೃತ್ತಿ, 'ಬಾಯ್ಸ್ ಹಾಸ್ಟೆಲ್' ಅನ್ನು ಅನ್ನಪೂರ್ಣ ಸ್ಟುಡಿಯೋಸ್ ಮತ್ತು ಚಾಯ್ ಬಿಸ್ಕೆಟ್ ಫಿಲ್ಮ್ಸ್ ಜಂಟಿಯಾಗಿ ಪ್ರಸ್ತುತಪಡಿಸಲಿದ್ದು, ಆಗಸ್ಟ್ 26 ರಂದು ತೆರೆಗೆ ಬರಲಿದೆ.

ಅರ್ಜುನ್ ಸರ್ಜಾ ನಿರ್ದೇಶನದ ಹೊಸ ಸಿನಿಮಾಗೆ ಉಪ್ಪಿ ಅಣ್ಣನ ಮಗ ನಿರಂಜನ್ ಸುಧೀಂದ್ರ ಹೀರೋ!
ಸಿನಿಮಾ ಸುದ್ದಿ

ಅರ್ಜುನ್ ಸರ್ಜಾ ನಿರ್ದೇಶನದ ಹೊಸ ಸಿನಿಮಾಗೆ ಉಪ್ಪಿ ಅಣ್ಣನ ಮಗ ನಿರಂಜನ್ ಸುಧೀಂದ್ರ ಹೀರೋ!

‘ನಮ್ಮ ಹುಡುಗರು’ ಸಿನಿಮಾ ಮೂಲಕ ಭರವಸೆಯ ಯುವ ನಟನಾಗಿ ಮಿಂಚಿದ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಅವರು ಇದೀಗ ಬಹುಭಾಷೆಯಲ್ಲಿ ತಯಾರಾಗುತ್ತಿರುವ ಸಿನಿಮಾವೊಂದರತ್ತ ಮುಖ ಮಾಡಿದ್ದಾರೆ.

ಜಗ್ಗೇಶ್ ನಟನೆಯ 'ಸರ್ವರ್ ಸೋಮಣ್ಣ' ಸಿನಿಮಾ ನಿರ್ದೇಶಿಸಿದ್ದ ತೆಲುಗಿನ ಪ್ರಸಿದ್ಧ ಡೈರೆಕ್ಟರ್ ಕೆ.ವಾಸು ನಿಧನ
ಸಿನಿಮಾ ಸುದ್ದಿ

ಜಗ್ಗೇಶ್ ನಟನೆಯ 'ಸರ್ವರ್ ಸೋಮಣ್ಣ' ಸಿನಿಮಾ ನಿರ್ದೇಶಿಸಿದ್ದ ತೆಲುಗಿನ ಪ್ರಸಿದ್ಧ ಡೈರೆಕ್ಟರ್ ಕೆ.ವಾಸು ನಿಧನ

ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ಕೆ. ವಾಸು ಹೈದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕಳೆದ ಕೆಲವು ವರ್ಷಗಳಿಂದ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.

ಹಾಸ್ಯ ನಟ ಅಲ್ಲು ರಮೇಶ್ ಹೃದಯಘಾತದಿಂದ ನಿಧನ
ಸಿನಿಮಾ ಸುದ್ದಿ

ಹಾಸ್ಯ ನಟ ಅಲ್ಲು ರಮೇಶ್ ಹೃದಯಘಾತದಿಂದ ನಿಧನ

ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಅಲ್ಲು ರಮೇಶ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ರಮೇಶ್ ಅವರ ಹಠಾತ್ ನಿಧನವು ತೆಲುಗು ಚಿತ್ರರಂಗಕ್ಕೆ ಬರಸಿಡಿಲಿನಂತೆ ಎರಗಿದೆ.