ಸಿನಿಮಾ ಸುದ್ದಿತೆಲುಗು ಧ್ವಜಕ್ಕೆ ಅದ್ನಾನ್ ಸಾಮಿ ಕ್ಯಾತೆ: ವಿವಿಧತೆಯಲ್ಲಿ ಏಕತೆ ಎಂಬುದು ಸರಿಯಲ್ಲವೇ? ನಯವಾಗಿಯೇ ತಿರುಗೇಟು ನೀಡಿದ ನಟಿ ರಮ್ಯಾ!
ನಾವು ಭಾರತೀಯರು. ಆದರೆ, ವಿವಿಧ ಭಾಷೆಗಳ ಹಿನ್ನೆಲೆಯುಳ್ಳವರು. ನಮಗೆ ನಮ್ಮದೇ ಪ್ರತ್ಯೇಕ ಧ್ವಜಗಳಿವೆ ಎಂದು ಗಾಯಕ, ಸಂಗೀತ ನಿರ್ದೇಶಕ ಅದ್ನಾನ್ ಸಾಮಿಗೆ ನಟಿ, ಮಾಜಿ ಸಂಸದೆ ರಮ್ಯಾ ತಿಳಿ ಹೇಳಿದ್ದಾರೆ.