ತೆಲುಗು ನಟಿ ಹೇಮಾ

BengaluruRaveParty: ತೆಲುಗು ನಟಿ ಹೇಮಾಗೆ ಷರತ್ತುಬದ್ಧ ಜಾಮೀನು
ಬೆಂಗಳೂರು ರೇವ್ ಪಾರ್ಟಿ ಪ್ರಕರಣದಲ್ಲಿ ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ಕೋರ್ಟ್ ತೆಲುಗು ನಟಿ ಹೇಮಾಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು 'ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ 24 ಗಂಟೆ ಸಿಸಿಬಿ ಕಸ್ಟಡಿಗೆ
ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್ ಫಾರ್ಮ್ ಹೌಸ್ ನಲ್ಲಿ ಇತ್ತೀಚಿಗೆ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗಿನ ನಟಿ ಹೇಮಾ ಅವರನ್ನು ಸಿಸಿಬಿ ಕಸ್ಟಡಿಗೆ ನೀಡಿ ಅನೇಕಲ್ ನ ಜಿಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರು ರೇವ್ ಪಾರ್ಟಿ ಕೇಸ್: ನಟಿ ಹೇಮಾಗೆ ನ್ಯಾಯಾಂಗ ಬಂಧನ, ನಾನು ತಪ್ಪು ಮಾಡಿಲ್ಲ ಎಂದ 'ಡ್ರಾಮಾ ಕ್ವೀನ್'!
ಬೆಂಗಳೂರಿನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Bengaluru rave party: ''ಬರ್ತ್ ಡೇ ಪಾರ್ಟಿ ಎಂದು ಹೋಗಿದ್ದೆ'' ಎಂದ Actress Ashi Roy; ''ಏನ್ ಮಾಡ್ತೀರೋ ಮಾಡ್ಕೋಳಿ'' ಎಂದ ನಟಿ ಹೇಮಾ!
ಬೆಂಗಳೂರು ರೇವ್ ಪಾರ್ಟಿ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಮತ್ತೊಬ್ಬ ತೆಲುಗು ನಟಿ ತಾವು ಪಾರ್ಟಿಗೆ ತೆರಳಿದ್ದು ನಿಜ.. ಆದರೆ ಅದು ಡ್ರಗ್ಸ್ ಪಾರ್ಟಿ ಎಂದು ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು: ರೇವ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಇದ್ದದ್ದು ನಿಜ; ದಾಳಿಯ ಸಂಪೂರ್ಣ ಮಾಹಿತಿ ಬಿಚ್ಚಿಟ್ಟ ನಗರ ಪೊಲೀಸ್ ಆಯುಕ್ತರು
ಮೊನ್ನೆ ಭಾನುವಾರ ವಾರಾಂತ್ಯ ಮಧ್ಯರಾತ್ರಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಜಿಆರ್ ಫಾರಂ ಹೌಸ್ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ತೆಲುಗು ಚಿತ್ರರಂಗದ ನಟಿ ಹೇಮಾ ಸೇರಿದಂತೆ ಹಲವು ಸೆಲೆಬ್ರಿಟಿಗಳು ಭಾಗಿಯಾಗಿದ್ದರು ಎಂಬ ಸುದ್ದಿ ಹರಿದಾಡಿತ್ತು.

