ದೇಶಆಂಧ್ರ ಸಿಎಂ ಬಾವಿಯಲ್ಲಿರುವ 'ಪ್ರಾದೇಶಿಕ ಮನಸ್ಸಿನ ಕಪ್ಪೆ': ವೈ ಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ಅದ್ನಾನ್ ಸಾಮಿ ವ್ಯಂಗ್ಯ
ನಾಟು ನಾಟು ಹಾಡಿಗೆ ಆಸ್ಕರ್ ಗೆದ್ದ ಆರ್ಆರ್ಆರ್ ತಂಡಕ್ಕೆ ಆಂಧ್ರ ಸಿಎಂ ವೈ ಎಸ್ ಜಗನ್ಮೋಹನ್ ರೆಡ್ಡಿ ಶುಭಾಶಯ ಕೋರಿದ್ದರು. ಟ್ವೀಟ್ ಮಾಡಿ, ತೆಲುಗು ಬಾವುಟ ಎತ್ತರಕ್ಕೆ ಹಾರುತ್ತಿದೆ.