ತೆಲುಗು ಸಿನಿಮಾ

ನಾನು ತೆಲುಗು ಚಿತ್ರರಂಗ ತೊರೆಯಲು ಆ ಚಿತ್ರದ ಪಾತ್ರವೇ ಕಾರಣ: ನಟಿ Kamalinee Mukherjee
ಸಿನಿಮಾ ಸುದ್ದಿ

ನಾನು ತೆಲುಗು ಚಿತ್ರರಂಗ ತೊರೆಯಲು ಆ ಚಿತ್ರದ ಪಾತ್ರವೇ ಕಾರಣ: ನಟಿ Kamalinee Mukherjee

ಒಂದು ಚಿತ್ರದಲ್ಲಿ ಅವರು ಮಾಡಿದ ಪಾತ್ರ ತಾವು ನಿರೀಕ್ಷಿಸಿದಂತೆ ಪರದೆಯ ಮೇಲೆ ಬರಲಿಲ್ಲ. ಆ ಪಾತ್ರವು ನನಗೆ ನಿರಾಸೆಗೊಳಿಸಿತ್ತು. ಆ ಕಾರಣದಿಂದಾಗಿಯೇ ತಾವು ತೆಲುಗು ಚಿತ್ರದಿಂದ ದೂರ ಉಳಿಯಬೇಕಾಯಿತು ಎಂದು ಹೇಳಿದರು.

ನಿತಿನ್ ನಟನೆಯ ತೆಲುಗಿನ 'ರಾಬಿನ್‌ಹುಡ್' ಚಿತ್ರದಲ್ಲಿ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಪಾತ್ರ!
ಸಿನಿಮಾ ಸುದ್ದಿ

ನಿತಿನ್ ನಟನೆಯ ತೆಲುಗಿನ 'ರಾಬಿನ್‌ಹುಡ್' ಚಿತ್ರದಲ್ಲಿ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಪಾತ್ರ!

ಇನ್‌ಸ್ಟಾಗ್ರಾಂನಲ್ಲಿ ನಟ ನಿತಿನ್ ಮತ್ತು ನಿರ್ದೇಶಕ ವೆಂಕಿ ಕುಡುಮುಲ ಅವರನ್ನು ಫಾಲೋ ಮಾಡಿದ ನಂತರ ವಾರ್ನರ್ ಅವರು ಚಿತ್ರದಲ್ಲಿ ನಟಿಸುವ ಕುರಿತು ವದಂತಿಗಳು ಹರಡಿದ್ದವು.

ಜನಪ್ರಿಯತೆಯ ಅಮಲಿನಲ್ಲಿ ತೇಲದೆ ನನ್ನ ವೃತ್ತಿ ಜೀವನದ ಬಗ್ಗೆ ಎಚ್ಚರ ವಹಿಸಿದ್ದೇನೆ: ಶ್ರೀನಿಧಿ ಶೆಟ್ಟಿ
ಸಿನಿಮಾ ಸುದ್ದಿ

ಜನಪ್ರಿಯತೆಯ ಅಮಲಿನಲ್ಲಿ ತೇಲದೆ ನನ್ನ ವೃತ್ತಿ ಜೀವನದ ಬಗ್ಗೆ ಎಚ್ಚರ ವಹಿಸಿದ್ದೇನೆ: ಶ್ರೀನಿಧಿ ಶೆಟ್ಟಿ

ಕೆಜಿಎಫ್‌ ಬ್ಲಾಕ್ ಬಸ್ಟರ್ ಸಿನಿಮಾದಲ್ಲಿ ತಮ್ಮ ಛಾಪು ಮೂಡಿಸಿದ್ದ ಶ್ರೀನಿಧಿ ಶೆಟ್ಟಿ, ತಮ್ಮ ಸಿನಿಮಾಗಳನ್ನು ಆಯ್ಕೆಮಾಡುವಲ್ಲಿ ತಾಳ್ಮೆ ಮತ್ತು ವಿವೇಚನೆ ಅನುಸರಿಸಿದ್ದಾರೆ.

ಜನ್ಮದಿನದಂದು ಅನುಷ್ಕಾ ಶೆಟ್ಟಿ ಹೊಸ ಚಿತ್ರ ಘೋಷಣೆ!
ಸಿನಿಮಾ ಸುದ್ದಿ

ಜನ್ಮದಿನದಂದು ಅನುಷ್ಕಾ ಶೆಟ್ಟಿ ಹೊಸ ಚಿತ್ರ ಘೋಷಣೆ!

ಈ ಹಿಂದೆ ಅವರದೇ ಮಿರ್ಚಿ ಮತ್ತು ಭಾಗಮತಿ ಸಿನಿಮಾವನ್ನು ನಿರ್ಮಿಸಿದ್ದ ಯುವಿ ಕ್ರಿಯೇಷನ್ಸ್ ಸಂಸ್ಥೆ ಈ ಸಿನಿಮಾವನ್ನು ನಿರ್ಮಿಸುತ್ತಿದೆ. ಅನುಷ್ಕಾ ಶೆಟ್ಟಿ ಈ ಹಿಂದೆ ನಟಿಸಿದ್ದ ಸಿನಿಮಾ ನಿಶ್ಯಬ್ದಂ ಅಮೆಜಾನ್ ಪ್ರೈಮ್ ನಲ್ಲಿ 2020ರಲ್ಲಿ ಬಿಡುಗಡೆಯಾಗಿತ್ತು. 

ನ್ಯಾಚುರಲ್ ಸ್ಟಾರ್ ನಾನಿ 30ನೇ ಸಿನಿಮಾದಲ್ಲಿ ಡುಯೆಟ್ ಹಾಡಲಿದ್ದಾರೆ `ಸೀತಾರಾಮಂ’ ನಟಿ ಮೃಣಾಲ್ ಠಾಕೂರ್!
ಸಿನಿಮಾ ಸುದ್ದಿ

ನ್ಯಾಚುರಲ್ ಸ್ಟಾರ್ ನಾನಿ 30ನೇ ಸಿನಿಮಾದಲ್ಲಿ ಡುಯೆಟ್ ಹಾಡಲಿದ್ದಾರೆ `ಸೀತಾರಾಮಂ’ ನಟಿ ಮೃಣಾಲ್ ಠಾಕೂರ್!

ಸೀತಾರಾಮಂ ಮೂಲಕ ಸೂಪರ್ ಸಕ್ಸಸ್ ಕಂಡಿರುವ ನಟಿ ಮೃಣಾಲ್ ಠಾಕೂರ್ ಇದೀಗ  ಟಾಲಿವುಡ್‌ನತ್ತ  ಮುಖ ಮಾಡಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿಗೆ ನಾಯಕಿಯಾಗುವ ಮೂಲಕ ಹೊಸ ವರ್ಷಕ್ಕೆ ಹ್ಯಾಪಿ ನ್ಯೂಸ್ ಕೊಟ್ಟಿದ್ದಾರೆ.

ತೆಲುಗಿನಲ್ಲಿ ಅವಕಾಶಗಳು ಬೇಕೆಂದರೆ ಹಾಗೆ ಮಾಡಲೇಬೇಕು; ಕಾಸ್ಟಿಂಗ್ ಕೌಚ್ ಬಗ್ಗೆ ಅನುಷ್ಕಾ ಕಮೆಂಟ್‍
ಸಿನಿಮಾ

ತೆಲುಗಿನಲ್ಲಿ ಅವಕಾಶಗಳು ಬೇಕೆಂದರೆ ಹಾಗೆ ಮಾಡಲೇಬೇಕು; ಕಾಸ್ಟಿಂಗ್ ಕೌಚ್ ಬಗ್ಗೆ ಅನುಷ್ಕಾ ಕಮೆಂಟ್‍

ಸ್ಟಾರ್ ಹೀರೋಯಿನ್ ಅನುಷ್ಕಾ ಶೆಟ್ಟಿ ಬೆಳ್ಳಿತೆರೆಯಲ್ಲಿ ಬಹುದಿನಗಳಿಂದ ಕಾಣಿಸಿಕೊಂಡಿಲ್ಲ. ಭಗವತಿ ಚಿತ್ರದ ನಂತರ ಅವರು ಯಾವುದೇ ಚಿತ್ರದಲ್ಲೂ ನಟಿಸಲು ಅಂಗೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ ಅನುಷ್ಕಾ ಸಂದರ್ಶನವೊಂದರಲ್ಲಿ ಟಾಲಿವುಡ್ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ.

ನಂದಮೂರಿ ಬಾಲಕೃಷ್ಣ ಜೊತೆ ತೆಲುಗು ಸಿನಿಮಾ: ಟಾಲಿವುಡ್ ಗೆ ದುನಿಯಾ ವಿಜಯ್ ಪಾದಾರ್ಪಣೆ
ಸಿನಿಮಾ ಸುದ್ದಿ

ನಂದಮೂರಿ ಬಾಲಕೃಷ್ಣ ಜೊತೆ ತೆಲುಗು ಸಿನಿಮಾ: ಟಾಲಿವುಡ್ ಗೆ ದುನಿಯಾ ವಿಜಯ್ ಪಾದಾರ್ಪಣೆ

ಕ್ರ್ಯಾಕ್ ತೆಲುಗು ಸಿನಿಮಾ ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡುತ್ತಿರುವ ನಂದಮೂರಿ ಬಾಲಕೃಷ್ಣ ಅಭಿನಯದ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸುತ್ತಿದ್ದಾರೆ ಎನ್ನುವ ಬಗ್ಗೆ ಸುದ್ದಿ ಕೇಳಿಬಂದಿದೆ.

ಟಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ಹೊರಟ 'ದಿಯಾ' ಖ್ಯಾತಿಯ ಖುಷಿ ರವಿ
ಸಿನಿಮಾ ಸುದ್ದಿ

ಟಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ಹೊರಟ 'ದಿಯಾ' ಖ್ಯಾತಿಯ ಖುಷಿ ರವಿ

ದಿಯಾ ಸಿನಿಮಾ ಖ್ಯಾತಿಯ ಕನ್ನಡ ನಟಿ ಖುಷಿ ರವಿ ತೆಲುಗು ಸಿನಿಮಾ ರಂಗಕ್ಕೆ ಎಂಟ್ರಿಯಾಗಿದ್ದಾರೆ. ಸಂದೀಪ್ ಕಿಶನ್ ನಿರ್ದೇಶನದ ಮುಂಬರುವ ಸಿನಿಮಾದಲ್ಲಿ ವಿಐ ಆನಂದ್ ಗೆ ಖುಷಿ ನಾಯಕಿಯಾಗಿದ್ದಾರೆ. 

ಟಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ಹೊರಟ ಕನ್ನಡತಿ 'ಕೀರ್ತಿ ಕಲಕೇರಿ'
ಸಿನಿಮಾ ಸುದ್ದಿ

ಟಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ಹೊರಟ ಕನ್ನಡತಿ 'ಕೀರ್ತಿ ಕಲಕೇರಿ'

'ಪ್ರಾರಂಭ' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಕೀರ್ತಿ ಕಲಕೇರಿ ತೆಲುಗು ಸಿನಿಮಾ ರಂಗದಲ್ಲಿ ಅದೃಷ್ಟ ಪರೀಕ್ಷಿಸಲು ಹೊರಟಿದ್ದಾರೆ.