ಸಿನಿಮಾ ಸುದ್ದಿ37 ವರ್ಷಗಳ ನಂತರ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ
ಖ್ಯಾತ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಬಿ ಟೆಕ್ ಮುಗಿಸಿದ 37 ವರ್ಷಗಳ ನಂತರ ತಮ್ಮ ಎಂಜಿನಿಯರಿಂಗ್ ಪದವಿ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾರೆ.