ವಿದೇಶಪಾಕಿಸ್ತಾನಕ್ಕೆ ತಾಲಿಬಾನ್ ಸವಾಲು: ಶೀಘ್ರದಲ್ಲೇ ಪಾಕ್ ನಲ್ಲಿ ಹೊಸ ಕ್ಯಾಬಿನೆಟ್ನೊಂದಿಗೆ ಸರ್ಕಾರ ರಚನೆ!!
ಪಾಕಿಸ್ತಾನ ಸರ್ಕಾರ ತಾಲಿಬಾನ್ ಹೊಸ ಸವಾಲೆಸೆದಿದ್ದು, ಶೀಘ್ರದಲ್ಲೇ ಪಾಕ್ ನಲ್ಲಿ ಹೊಸ ಕ್ಯಾಬಿನೆಟ್ನೊಂದಿಗೆ ಸರ್ಕಾರ ರಚಿಸುವುದಾಗಿ ತೆಹ್ರೀಕ್-ಎ-ತಾಲಿಬಾನ್ (TTP) ಸಂಘಟನೆ ಘೋಷಣೆ ಮಾಡಿದೆ.