ದೇಶಇನ್ನೆರಡು ತಿಂಗಳಲ್ಲಿ ಸ್ವದೇಶಿ ನಿರ್ಮಿತ ತೇಜಸ್ Mk1A ಭಾರತೀಯ ವಾಯುಪಡೆಗೆ ಸೇರ್ಪಡೆ: IAF ಉಪ ಮುಖ್ಯಸ್ಥ
ಭಾರತೀಯ ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರು ಸ್ವದೇಶಿ ನಿರ್ಮಿತ ಯುದ್ಧ ವಿಮಾನ LCA ತೇಜಸ್ Mk1A ನ ಪ್ರಸ್ತುತ ಸ್ಥಿತಿಯ ಕುರಿತು ಪ್ರಮುಖ ಮಾಹಿತಿಯನ್ನು ಒದಗಿಸಿದ್ದಾರೆ.