ದೇಶತೇಜಸ್ ಯುದ್ಧ ವಿಮಾನಗಳ ಎರಡನೇ ಸ್ಕ್ವಾಡ್ರನ್ ಭಾರತೀಯ ವಾಯುಪಡೆಗೆ ಸೇರ್ಪಡೆ
ಭಾರತೀಯ ವಾಯುಪಡೆಯ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಲು ದೇಶಿ ನಿರ್ಮಿತ ತೇಜಸ್ ಎಂಕೆ -1 ಎಫ್ಒಸಿ (ಫೈನಲ್ ಆಪರೇಶನ್ಸ್ ಕ್ಲಿಯರೆನ್ಸ್) ಯುದ್ಧ ವಿಮಾನಗಳ ಎರಡನೇ ಸ್ಕ್ವಾಡ್ರನ್ ಬುಧವಾರ ಕೊಯಮತ್ತೂರಿನ ಸುಲೂರ್ ವಾಯುಪಡೆ ನಿಲ್ದಾಣದಲ್ಲಿ ಅಧಿಕೃತವಾಗಿ ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಿದೆ.