ತೇಜಸ್ವಿನಿ ಗೌಡ

ಚನ್ನಪಟ್ಟಣ ಉಪಚುನಾವಣೆ: ಬಕ ಪಕ್ಷಿಗಳಂತೆ ಕಾಯುತ್ತಿರುವ ನಾಯಕರು; ಟಿಕೆಟ್ ನೀಡುವಂತೆ ವೇಣಗೋಪಾಲ್ ಗೆ ತೇಜಸ್ವಿನಿ ಪತ್ರ
ಕನಕಪುರದ ಮಾಜಿ ಸಂಸದೆ ತೇಜಸ್ವಿನಿ ಗೌಡ, ಒಕ್ಕಲಿಗ ನಾಯಕಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರಿಗೆ ಪತ್ರ ಬರೆದು ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಟಿಕೆಟ್‌ಗೆ ತಮ್ಮನ್ನು ಪರಿಗಣಿಸುವಂತೆ ಒತ್ತಾಯಿಸಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ!
ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿಗೌಡ ರಮೇಶ್‌ಗೌಡ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.

ಎಲ್ಲಾ ಸರ್ಕಾರದ ಮೇಲಿನ ಆರೋಪಗಳ ಕುರಿತೂ ತನಿಖೆಗೆ ನಡೆಸಿ: ಸಿಎಂಗೆ ತೇಜಸ್ವಿನಿ ಗೌಡ ಆಗ್ರಹ
2013ರಿಂದ ರಾಜ್ಯದಲ್ಲಿ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಎಂಎಲ್‌ಸಿ ತೇಜಸ್ವಿನಿ ಗೌಡ ಅವರು ಬುಧವಾರ ಒತ್ತಾಯಿಸಿದರು.

ಸಿದ್ದರಾಮಯ್ಯ ಖಡಕ್, ನೀವು ಕುಡುಕ ಎಂದಿದ್ದಾರೆ; ನಿಮ್ಮ ಪಕ್ಷದ ನಾಯಕರ ವಿರುದ್ಧ ಫೈಟ್ ಮಾಡಿ: ತೇಜಸ್ವಿನಿ ಗೌಡ
ಮುಖ್ಯಮಂತ್ರಿಯಾಗ ಬೇಕು ಎನ್ನುವ ದುರಾಸೆ ಇಟ್ಟುಕೊಂಡು ಚಿಕ್ಕ ಮಕ್ಕಳಂತೆ ಹಠ ಮಾಡಿ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ಪಡೆದರು. ಆದರೆ ಇವತ್ತು ಅವರ ಪಕ್ಷದವರೇ ಅವರ ಮುಖವಾಡವನ್ನು ಬಿಚ್ಚಿಟ್ಡಿದ್ದಾರೆ ಎಂದು ಬಿಜೆಪಿ ನಾಯಕಿ ತೇಜಸ್ವಿನಿಗೌಡ ವ್ಯಂಗ್ಯವಾಡಿದರು.

ಗ್ರಾಮಸ್ಥರ ಮೇಲೆ ತೇಜಸ್ವಿನಿಗೌಡ ಗೂಂಡಾಗಿರಿ: ಅವಾಚ್ಯ ಶಬ್ದಗಳಿಂದ ನಿಂದನೆ; ವಿಡಿಯೋ ವೈರಲ್
ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. MLC ತೇಜಸ್ವಿನಿ ಗೌಡ ಗ್ರಾಮಸ್ಥರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡರಾಯಪ್ಪನಹಳ್ಳಿಯಲ್ಲಿ ನಡೆದಿದೆ.

