ತೇಜಸ್ವಿನಿ ರಮೇಶ್

ಸಸಿಕಾಂತ್ ಸೆಂಥಿಲ್ ವಿರುದ್ಧ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ: ಸಂಸದನ ಬೆನ್ನಿಗೆ ನಿಂತ ಬಿಜೆಪಿ
ತಮ್ಮ ಜಿಲ್ಲಾಧಿಕಾರಿ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ವಿರುದ್ದ ಸಂಸದ ಅನಂತ್ ಕುಮಾರ್ ಹೆಗಡೆ ಮಾಡಿರುವ ಟ್ವೀಟ್ ಅನ್ನು ಬಿಜೆಪಿ ಸಮರ್ಥಿಸಿಕೊಂಡಿದೆ.

ಪಕ್ಷದಲ್ಲಿದ್ದಾಗ ತೇಜಸ್ವಿನಿ ಮಜಾ ತಗೊಂಡಿದ್ರಾ?

ಹೇಳಿದಂತೆ ಕೇಳಿದರೆ ಕಾಂಗ್ರೆಸ್ನಲ್ಲಿ ಟಿಕೆಟ್: ತೇಜಸ್ವಿನಿ
ಕಾಂಗ್ರೆಸ್ ನಲ್ಲಿ ಪುರುಷರು ಹೇಳಿದಂತೆ ಮಹಿಳೆಯರು ಕೇಳಿದರೆ ಮಾತ್ರ ಚುನಾವಣೆಯಲ್ಲಿ ಟಿಕೆಟ್ ಮತ್ತು ಸ್ಥಾನಮಾನ ಸಿಗುತ್ತದೆ ಎಂದು ತೇಜಸ್ವಿನಿ ರಮೇಶ್ ಅವರು ಹೇಳಿದ್ದಾರೆ.

