ದೇಶವಾರಣಾಸಿ: ಕಳಪೆ ಆಹಾರದ ಬಗ್ಗೆ ಆರೋಪಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್ ಮೋದಿ ವಿರುದ್ಧ ಕಣಕ್ಕೆ
ಸೇನೆಯಲ್ಲಿ ಸೈನಿಕರಿಗೆ ನೀಡುವ ಆಹಾರ ಕಳಪೆಯಾಗಿರುತ್ತದೆ ಎಂದು ಆರೋಪಿಸಿದ್ದ ಮಾಜಿ ಯೋಧ ತೇಜ್ ಬಹದ್ದೂರ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವರ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.