ವಿದೇಶRussia-Ukraine War: ರಷ್ಯಾ ದಾಳಿಯಿಂದ ಶಿಶು ಸೇರಿದಂತೆ ನಾಲ್ವರು ಸಾವು,18 ಮಂದಿಗೆ ಗಾಯ; ಪ್ರತೀಕಾರವಾಗಿ ಉಕ್ರೇನ್ ಮಾಡಿದ್ದೇನು?
ಗರ್ಭಿಣಿ ಮಹಿಳೆಯೊಬ್ಬರು ಸೇರಿದಂತೆ ಐವರು ದಾಖಲಾಗಿದ್ದ ಆಸ್ಪತ್ರೆ ಮೇಲೆ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಶಿಶು ಮತ್ತು ಯುವತಿಯೊಬ್ಬಳ ಹತ್ಯೆಯಾಗಿದೆ ಎಂದು ಕ್ಲಿಟ್ಸ್ಕೊ ಟೆಲಿಗ್ರಾಮ್ ಮೆಸೇಜಿಂಗ್ ಆ್ಯಪ್ ನಲ್ಲಿ ಹೇಳಲಾಗಿದೆ.